ಕಲಬುರಗಿ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ

ಬರಪರಿಹಾರ, ರೈತರ ಸಾಲ ಮನ್ನಾ, ಬಗರ್ ಹುಕುಂ ಸಾಗುವಳಿ ಚೀಟಿ ಹಾಗೂ ಗೃಹ ಲಕ್ಷ್ಮೀ ಸಮಸ್ಯೆ ಇತ್ಯರ್ಥ ಮಾಡುವಂತೆ ಶೋಷಿತ ಸಮಾಜ ವೇದಿಕೆ ಜೇವರ್ಗಿ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಿದರು.ಜೇವರ್ಗಿ ತಾಲೂಕು ದಂಡಾಧಿಕಾರಿ...

ಬೀದರ್‌ | ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಸಿಪಿಐ, ಎಐಕೆಎಸ್ ಆಗ್ರಹ

ಕಮಲನಗರ ತಾಲೂಕಿನ ಬಗರ್‌ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.ಕಮಲನಗರ ಪಟ್ಟಣದ ಮುಖ್ಯ ರಸ್ತೆಯಿಂದ...

ಬೀದರ್‌ | ಬಗರ್‌ ಹುಕುಂ ಸಾಗುವಳಿ ಸಕ್ರಮಕ್ಕೆ ಸಿಪಿಐ ಆಗ್ರಹ

ಔರಾದ ಹಾಗೂ ಕಮಲನಗರ ತಾಲೂಕಿನ ಬಗರ್‌ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.ಔರಾದ ಪಟ್ಟಣದ...

ಯಾದಗಿರಿ | ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ದಾಳಿ ಖಂಡನೀಯ

ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವಜಾ ಮಾಡಲು ಆಗ್ರಹತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದ್ದ ಘಟನೆಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿ ಮಾರಣಾಂತಿಕ ದಾಳಿ ಖಂಡಿಸಿ ಕರ್ನಾಟಕ ಪ್ರಾಂತ ರೈತ...

ಜನಪ್ರಿಯ

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ...

ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಕೊಲೆಯನ್ನು ಕೊಲೆಯಾಗಿ ನೋಡದೆ ಇವಿಎಂ ಮಷೀನ್‌ ಥರ ಭಾವಿಸುತ್ತಿರುವುದಾದರೂ ಏತಕ್ಕೆ? ನಿಜಕ್ಕೂ...

ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಕ್ಕೆ ಸಾಂತ್ವನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ...

ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ...

Tag: ಬಗರ್ ಹುಕುಂ ಸಾಗುವಳಿ