ಬಗರ್‌ಹುಕಂ ಯೋಜನೆಯಡಿ ಸಲ್ಲಿಸಿರುವ ಎಲ್ಲ ಕಡತಗಳನ್ನು ಶೀಘ್ರವೇ ವಿಲೇವಾರಿ ಮಾಡುವ ಮೂಲಕ ರೈತಾಪಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ...
ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ.
ಸಂಘಟನೆಯ ರಾಜ್ಯ ಕಾರ್ಯದರ್ಶಿ ಭಗವಾನ್ ರೆಡ್ಡಿ ಮಾತನಾಡಿ,...
ಭೂಮಿಗಳಲ್ಲಿ ಬಗರ್ ಹುಕುಂ ಸಾಗುವಳಿದಾರರು ಸುಮಾರು 40 ರಿಂದ 50 ವರ್ಷಗಳಿಂದ ಫಾರಂ ನಂ: 50, 53, 57 ರಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ. ಕೂಡಲೇ ಜಮೀನುಗಳನ್ನು ತನಿಖೆ ಪರಿಶೀಲನೆ ನಡೆಸಿ ಪಟ್ಟಾ...
ಬಡವರಿಗೆ ಭೂ ಮಂಜೂರುಗೊಳಿಸುವ “ಬಗರ್ ಹುಕುಂ” ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ರಾಜ್ಯದ ಎಲ್ಲಾ ತಹಶೀಲ್ದಾರರೂ ನ.25ರೊಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತಪ್ಪಿದರೆ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಸಚಿವ ಕೃಷ್ಣ...
ಭೂಹೀನ ಮತ್ತು ಬಡ ರೈತ ಕೃಷಿ ಕಾರ್ಮಿಕರು ಸುಮಾರು 70-80 ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಕುರುಚಲುಗಿಡ, ಕಲ್ಲುಗಳಿರುವ ಕಂದಾಯ ಹಾಗೂ ಅರಣ್ಯದ ಭೂಮಿಯಲ್ಲಿ ಇರುವ ಪ್ರದೇಶದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ....