ಇಬ್ಬರು ದಲಿತ ಯುವಕರಿಗೆ ಅರ್ಧ ತಲೆ ಬೋಳಿಸಿ, ಅವರನ್ನು ದನಗಳಂತೆ ಮಂಡಿಯೂರಿ ನಡೆಸಿ, ಹುಲ್ಲು ತಿನ್ನಿಸಿ ವಿಕೃತವಾಗಿ ಜಾತಿ ದೌರ್ಜನ್ಯ ಎಸಗಿರುವ ಆಘಾತಕಾರಿ, ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ. ಹಿಂದುತ್ವ ಕೋಮುವಾದಿ ಸಂಘಟನೆ...
ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದ ವೇಳೆ ಬಜರಂಗದಳದ ಕಾರ್ಯಕರ್ತರು ದಾಂಧಲೆ ನಡೆಸಿ, ಕೂಟಕ್ಕೆ ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ.
ಹರಿದ್ವಾರದಲ್ಲಿರುವ ರಿಷಿಕುಲ್ ಆಯುರ್ವೇದಿಕ್ ಕಾಲೇಜಿನ ಆವರಣದಲ್ಲಿ ಶುಕ್ರವಾರ ಸಂಜೆ ಮುಸ್ಲಿಂ...
ವಿವಾಹವಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಜರಂಗದಳದ ನಾಯಕರೊಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಬಂಧಿತ ಸಂಘಪರಿವಾರದ ನಾಯಕನನ್ನು ದಿಲೀಪ್ ಸಿಂಗ್ ಬಜರಂಗಿ ಎಂದು...
ಮಧ್ಯಪ್ರದೇಶದ ಇಂಧೋರ್‌ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಗೋಶಾಲೆಯನ್ನು ಇಂಧೋರ್ ಮಹಾನಗರ ಪಾಲಿಕೆ ತೆರವುಗೊಳಿಸಿದೆ. ಈ ವೇಳೆ, ಬಜರಂಗದಳದ ಕಾರ್ಯಕರ್ತರು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದು, ಘರ್ಷಣೆ ನಡೆದಿದೆ. ಹಿಂಸಾಚಾರದಲ್ಲಿ ಸರ್ಕಾರಿ ವಾಹನಗಳಿಗೆ ಹಾನಿಯಾಗಿದೆ ಎಂದು...
ಮಂಡ್ಯ ಹೊರವಲಯದ ಸುಂಡಹಳ್ಳಿ ಗ್ರಾಮದ ಬಳಿ ಕೇಸರಿ ಶಾಲು ಹಾಗೂ ಆರ್ ಎಸ್ ಎಸ್ -ಬಜರಂಗದಳ ಬಾವುಟ ಹಿಡಿದಿದ್ದ ಯುವಕರ ಗುಂಪು ದಾರಿಹೋಕ ಮುಸ್ಲಿಂ ಯುವಕರನ್ನು ಅಡ್ಡಹಾಕಿ ಜೈಶ್ರೀರಾಮ್ ಘೋಷಣೆ ಹಾಕುವಂತೆ ಒತ್ತಡ...