ಹಾಸನ | ಮುಸ್ಲಿಂ ವ್ಯಾಪಾರಿಗಳಿಗೆ ಬೆದರಿಕೆ ಪ್ರಕರಣ | ರಘು ಸಕಲೇಶಪುರ ವಿರುದ್ಧ ಎಫ್‌ಐಆರ್‌ ದಾಖಲು; ಆರೋಪಿಗಾಗಿ ಹುಡುಕಾಟ

ಮುಸ್ಲಿಂ ವ್ಯಾಪಾರಿಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಬಜರಂಗದಳದ ರಾಜ್ಯ ಸಂಚಾಲಕ ರಘು ವಿರುದ್ಧ ಸಕಲೇಶಪುರ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ."ಸಾರ್ವಜನಿಕ ಸ್ಥಳಗಳಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿರುವ ವಿಡಿಯೋ...

ಆರ್‌ಎಸ್‌ಎಸ್‌-ಬಜರಂಗದಳದ ದಲಿತರು, ಶೂದ್ರರನ್ನು ಸೆಳೆಯಬೇಕಿದೆ: ಸತೀಶ್‌ ಜಾರಕಿಹೊಳಿ

ಒಂದು ಸಂಘಟನೆ ನಿಷೇಧಿಸಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆದಲಿತರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ ತಿಳಿಹೇಳಬೇಕು"ಒಂದು ಸಂಘಟನೆ ನಿಷೇಧ ಮಾಡಿದರೆ ಇನ್ನೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ. ಬದಲಾಗಿ ಆರ್‌ಎಸ್‌ಎಸ್‌ನಲ್ಲಿರುವ ದಲಿತರು, ಶೂದ್ರರು ಮತ್ತು ಕೆಳವರ್ಗದವರನ್ನು...

ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ಸಂಘಟನೆಗಳ ನಿಷೇಧ : ಪ್ರಿಯಾಂಕ್‌ ಖರ್ಗೆ

ಯಾವುದೇ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿಹಿಜಾಬ್, ಹಲಾಲ್ ಕಟ್ ಹಾಗೂ ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧ ಹಿಂದಕ್ಕೆರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ...

ಬಜರಂಗದಳ – ಭೀಮಾ ಕೋರೆಗಾಂವ್‌ ವಿಜಯೋತ್ಸವ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದ ಬಜರಂಗದಳ ಕಾರ್ಯಕರ್ತರುಮತಗಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಉಪವಿಭಾಗಾಧಿಕಾರಿ ಮತ್ತು ಎಎಸ್‌ಪಿಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಸಬಾ ಹೋಬಳಿಯ ಹೆನ್ನಲಿ ಮತದಾನ ಕೇಂದ್ರದಲ್ಲಿ ಬಜರಂಗದಳದ...

ದಾವಣಗೆರೆ | ನೀತಿ ಸಂಹಿತೆ ಉಲ್ಲಂಘನೆ; 14 ಮಂದಿ ಬಿಜೆಪಿ ಕಾರ್ಯಕರ್ತರ ಬಂಧನ – ಬಿಡುಗಡೆ

ಚುನವಣಾಧಿಕಾರಿ ಅನುಮತಿ ಇಲ್ಲದೆ ಜಾಥಾ ಆಯೋಜನೆಬಜರಂಗದಳ ನಿಷೇಧದ ವಿರುದ್ಧ ಜನ ಜಾಗೃತಿ ಕಾರ್ಯಕ್ರಮಬಜರಂಗದಳ ಸಂಘಟನೆ ನಿಷೇಧಿಸುವ ಕಾಂಗ್ರೆಸ್ ಹೇಳಿಕೆ ವಿರೋಧಿಸಿ ಹಿಂದು ಜನಜಾಗೃತಿ ವೇದಿಕೆ ನಡೆಸಿದ ಜಾಥಾದಲ್ಲಿ ಭಾಗಿಯಾಗಿದ್ದ 14 ಮಂದಿ ಬಿಜೆಪಿ...

ಜನಪ್ರಿಯ

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...

Tag: ಬಜರಂಗದಳ ನಿಷೇಧ