ದಲಿತ ವ್ಯಕ್ತಿಗೆ ಹಲ್ಲೆ ನಡೆಸಿ ಸಗಣಿ ತಿನ್ನಿಸಿದ ಮಹಾರಾಷ್ಟ್ರ ಬಜರಂಗದಳ ಕಾರ್ಯಕರ್ತರು: ಇನ್ನೂ ಆಗಿಲ್ಲ ಕಿಡಿಗೇಡಿಗಳ ಬಂಧನ!

ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬರ ಮೇಲೆ ತಮ್ಮನ್ನು ತಾವು ಗೋರಕ್ಷಕರು ಎಂದು ಕರೆದುಕೊಳ್ಳುವ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಬಲವಂತವಾಗಿ ಸಗಣಿ ತಿನ್ನಿಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ....

ಪಾರ್ಕ್‌ನಲ್ಲಿ ಪುಸ್ತಕ ಓದುತ್ತಿದ್ದವರ ಮೇಲೆ ಬಜರಂಗದಳದ ಕಾರ್ಯಕರ್ತರಿಂದ ಹಲ್ಲೆ: ಅಕ್ಷರದ್ರೋಹಿಗಳೆಂದ ನೆಟ್ಟಿಗರು

ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದಲ್ಲಿರುವ 'ಔಡಾ' ಸಾರ್ವಜನಿಕ ಉದ್ಯಾನವನದಲ್ಲಿ ಶಾಂತಿಯುತವಾಗಿ ಪುಸ್ತಕ ಓದುವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಯುವಕ-ಯುವತಿಯರ ಗುಂಪಿನ ಮೇಲೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರ ಗುಂಪು ದಾಳಿ ನಡೆಸಿದೆ....

ಒಡಿಶಾ ಕ್ರೈಸ್ತರ ಮೇಲೆ ಬಜರಂಗದಳದ ದಾದಾಗಿರಿ: ಬಿಜೆಪಿ ಆಡಳಿತದಲ್ಲಿ ಅಲ್ಪಸಂಖ್ಯಾತರೇ ಗುರಿ

ಕುಷ್ಠರೋಗಿಗಳ ಆರೈಕೆ ಮಾಡುತ್ತಿದ್ದ ಗ್ರಹಾಂ ಸ್ಟೈನ್ಸ್ ಮತ್ತು ಅವರ ಇಬ್ಬರು ಪುಟ್ಟ ಮಕ್ಕಳನ್ನು ಜೀವಂತವಾಗಿ ಸುಟ್ಟ ಪ್ರಕರಣದಲ್ಲಿ ದೋಷಿಯಾಗಿರುವ ಬಜರಂಗದಳದ ಕಾರ್ಯಕರ್ತ ದಾರಾ ಸಿಂಗ್‌ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಡೆದ ಹೋರಾಟಕ್ಕೆ ಕೈಜೋಡಿಸಿದವರು...

ಕ್ರಿಸ್ಮಸ್ ದಾಂಧಲೆ: 6 ಬಜರಂಗಿಗಳಿಗೆ ಜಾಮೀನು; ಕೋಮುವಾದಿಗಳ ಸಂಭ್ರಮದ ಸ್ವಾಗತ

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ 'ಮ್ಯಾಗ್ನೆಟೋ' ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆಯ ಅಲಂಕಾರವನ್ನು ಧ್ವಂಸ ಮಾಡಿದ್ದಕ್ಕಾಗಿ ಬಜರಂಗದಳದ ಆರು ಮಂದಿಯನ್ನು ಬಂಧಿಸಲಾಗಿತ್ತು. ಅವರಿಗೆ ಸೆಷನ್ಸ್‌ ನ್ಯಾಯಾಲಯವು ಜಾಮೀನು ನೀಡಿದ್ದು, ಅವರನ್ನು ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಹಾರ-ತುರಾಯಿ...

ಅಸ್ಸಾಂ | ಕ್ರಿಸ್‌ಮಸ್ ಆಚರಣೆ ವೇಳೆ ದಾಂಧಲೆ; ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಬಂಧನ

ದೇಶದಲ್ಲಿ ನಿನ್ನೆ ಸೌಹಾರ್ದತೆಯಿಂದ ಕ್ರಿಸ್‌ಮಸ್ ಆಚರಣೆ ಮಾಡಲಾಗುತ್ತಿರುವಾಗ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಹಲವೆಡೆ ದಾಂಧಲೆ ನಡೆಸಿದ್ದಾರೆ. ಅಸ್ಸಾಂನ ನಲ್ಬಾರಿ ಜಿಲ್ಲೆಯ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಬಳಸಲಾದ ಅಲಂಕಾರಿಕ ವಸ್ತುಗಳನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು, ಅಂಗಡಿಗಳಲ್ಲಿದ್ದ...

ಜನಪ್ರಿಯ

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

Tag: ಬಜರಂಗದಳ