ಲೋಕಸಭೆಯಲ್ಲಿ ಮಾತನಾಡಲು ನಮಗೆ ಸ್ಪೀಕರ್ ಓಂ ಬಿರ್ಲಾ ಅವರು ಅವಕಾಶ ನೀಡುತ್ತಿಲ್ಲ. ಅವಕಾಶ ಕೇಳಿದರೆ ಅವರು ಓಡಿ ಹೋಗುತ್ತಾರೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸ್ಪೀಕರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಸಭೆಯಲ್ಲಿ...
ಹನಿಟ್ರ್ಯಾಪ್ ಬಗೆಗಿನ ಹಸಿ ಹಸಿ ಚರ್ಚೆ... ಇಡೀ ಶಾಸನಸಭೆಯೇ ಎಸಗಿದ ಅಪಚಾರ. ರಾಜ್ಯದ ಜನತೆಗೆ ಮಾಡಿದ ಅವಮಾನ. ಮುಖ್ಯಮಂತ್ರಿ ಆದಿಯಾಗಿ ಆಡಳಿತ-ವಿರೋಧ ಪಕ್ಷಗಳ ಪ್ರತಿಯೊಬ್ಬರು ಇದರ ಹೊಣೆ ಹೊತ್ತುಕೊಳ್ಳಬೇಕಿದೆ.
ಆಡಳಿತ ಪಕ್ಷ ಮತ್ತು ವಿರೋಧ...
ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ರೈತ-ಕಾರ್ಮಿಕ-ದಲಿತ-ಮಹಿಳಾ-ವಿದ್ಯಾರ್ಥಿ-ಯುವಜನ ಸಂಘಟನೆಗಳ ಐಕ್ಯ ವೇದಿಕೆಯಾಗಿ ರೂಪುಗೊಂಡ ಸಂಯುಕ್ತ ಹೋರಾಟ ಕರ್ನಾಟಕವು, 'ಜನಚಳವಳಿಗಳ ಬಜೆಟ್ ಅಧಿವೇಶನ' ಸಂಘಟಿಸುವ ಮೂಲಕ ನಾಡಿನ ಗಮನ ಸೆಳೆಯಿತು.
ಸಂಯುಕ್ತ ಹೋರಾಟ ಕರ್ನಾಟಕವು ಈ...
ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಮತ್ತು ವಿರೋಧ ಪಕ್ಷಗಳು ವೈರಿಗಳಲ್ಲ. ಹಾಗಂತ ಹೊಂದಾಣಿಕೆ ರಾಜಕಾರಣ ಸಲ್ಲ.
ಪ್ರಸಕ್ತ ವರ್ಷದ ವಿಧಾನಮಂಡಲದ ಮೊದಲ ಅಧಿವೇಶನ ಮಾ.2ರಿಂದ ಆರಂಭವಾಗಿದೆ. ಮಾ.21ರವರೆಗೆ ನಡೆಯಲಿದೆ....
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದಾರೆ....