ವಿಧಾನಸಭಾ ಅಧಿವೇಶನದಲ್ಲಿ ಬುಧವಾರ(ಫೆ. 21) ಮಹತ್ವದ 13 ವಿಧೇಯಕಗಳನ್ನು ಸಚಿವರು ಮಂಡಿಸಿದ್ದು, ಸಭಾಧ್ಯಕ್ಷ ಯು ಟಿ ಖಾದರ್ ಅವರಿಂದ ಅಂಗೀಕಾರಗೊಂಡಿವೆ.
2024ನೇ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕವನ್ನು...
ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುತ್ತಿದ್ದ...
ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುತ್ತಿರುವುದು ಗುಡ್ ಎಕನಾಮಿಕ್ಸ್. ನಾನು ಗುಡ್ ಎಕನಾಮಿಕ್ಸ್‌ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು...
ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ರೂ. ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ...
ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ, ಏಳು ಕೋಟಿ ಜನರು ನೋಡ್ತಾ ಇದ್ದಾರೆ. ಜನ ಇವರಿಗೆ ಛೀ.. ಥೂ…ಅಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಏರು ಧ್ವನಿಯಲ್ಲೇ ಗುಡುಗಿದರು.
ವಿಧಾನ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ...