ಒಕ್ಕೂಟ ವ್ಯವಸ್ಥೆಗೆ ಮೋದಿ ಅವರಿಂದ ಅಪಾಯ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನ‌ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುತ್ತಿದ್ದ...

ಇಂತಹ ಕೇಂದ್ರ ಸರ್ಕಾರವಿದ್ದರೆ ರಾಜ್ಯಗಳಿಗೆ ಪಂಗನಾಮ: ಸಿದ್ದರಾಮಯ್ಯ ವಾಗ್ದಾಳಿ

ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುತ್ತಿರುವುದು ಗುಡ್ ಎಕನಾಮಿಕ್ಸ್. ನಾನು ಗುಡ್ ಎಕನಾಮಿಕ್ಸ್‌ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು...

9 ತಿಂಗಳಲ್ಲಿ 77 ಸಾವಿರ ಕೋಟಿ ರೂ. ಹೂಡಿಕೆ; ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಾಕ್ಷಿ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ರೂ. ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ...

ಬಜೆಟ್‌ ಅಧಿವೇಶನ | ನಿಮ್ಮ ಗೂಂಡಾಗಿರಿಗೆಲ್ಲ ಹೆದರಲ್ಲ; ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ತಿರುಗೇಟು

ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ, ಏಳು ಕೋಟಿ ಜನರು ನೋಡ್ತಾ ಇದ್ದಾರೆ. ಜನ ಇವರಿಗೆ ಛೀ.. ಥೂ…ಅಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಏರು ಧ್ವನಿಯಲ್ಲೇ ಗುಡುಗಿದರು. ವಿಧಾನ ಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ...

ಬಜೆಟ್‌ ಅಧಿವೇಶನ | ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರ

ವಿಧಾನಸಭೆಯ ನಾಲ್ಕನೇ ದಿನದ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬಜೆಟ್‌ ಅಧಿವೇಶನ