ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಎರಡನೇ ಅತೀ ದೊಡ್ಡ ಮಿತ್ರಪಕ್ಷ ಆರಂಭದಲ್ಲೇ ಸಂಕಷ್ಟ ತಂದೊಡ್ಡಿದೆ. ನೂತನ ಸರ್ಕಾರದ ಬಜೆಟ್‌ನಲ್ಲಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ್ ರಾಜ್ಯ ಸರ್ಕಾರ ಹಲವು ಯೋಜನೆಗಳಿಗೆ ಸಹಾಯವಾಗಲು 30...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯದ ಜವಾಬ್ದಾರಿಯನ್ನು ಬುಧವಾರ ವಹಿಸಿಕೊಂಡಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಬಜೆಟ್ 2024-2025ರ ಸಿದ್ಧತೆಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಿಖರವಾದ ಯೋಜನೆ ಮತ್ತು...
ತಾಪಮಾನ ಹೆಚ್ಚಳದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಬಿಸಿಯಾದ ಪಾನೀಯಗಳಿಗಿಂತ ತಂಪಾದ ಪಾನೀಯಗಳಿಗೆ ಹೆಚ್ಚಾಗಿ ಮೊರೆಹೋಗಿದ್ದಾರೆ. ಆದರೆ, ಮದ್ಯಪ್ರಿಯರು ಬಿಯರ್ ಮೊರೆ ಹೋಗುತ್ತಿರುವುದು ಕಂಡುಬಂದಿದೆ. ಬೇಸಿಗೆ ಸಮಯದಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಭಾರೀ...
ಕಾಸ್ಮೋಪೋಲಿಟನ್ ನಗರವಾಗಿರುವ ರಾಜಧಾನಿ ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಜನಪ್ರತಿನಿಧಿಗಳೇ ಇಲ್ಲದೆ, ನಾಲ್ಕನೇ ಬಾರಿಗೆ ಅಧಿಕಾರಿಗಳು ಬಜೆಟ್ ಮಂಡಿಸುತ್ತಿದ್ದಾರೆ. 2024-25ರ ಆರ್ಥಿಕ ವರ್ಷದಲ್ಲಿ ಫೆ.29ರಂದು ಪಾಲಿಕೆಯ ಹಣಕಾಸು ವಿಭಾಗದ ವಿಶೇಷ...
2024-25ನೇ ಸಾಲಿನ ಗ್ಯಾರಂಟಿ ಬಜೆಟಿನಲ್ಲಿ ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆಗಳಿಗೆ ಅನುದಾನ ಹಂಚಿಕೆ ಮಾಡಿಲ್ಲ. ಸ್ಲಂ ಜನರ ಬೇಡಿಕೆಗಳನ್ನು ಸಾಮಾಜಿಕ ನ್ಯಾಯದಡಿಯಲ್ಲಿ ಪೂರಕ ಆಯವ್ಯಯದಲ್ಲಿ ಈಡೇರಿಸಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕದ ದಾವಣಗೆರೆ ಜಿಲ್ಲಾ...