ಕೇಂದ್ರದ ಬಿಜೆಪಿ ಸರ್ಕಾರವು ಉತ್ತರ ಕರ್ನಾಟಕಕ್ಕೆ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಅಂದರೆ ಬಜೆಟ್ ವಿಚಾರದಲ್ಲಿ ಅನುದಾನ ಕೊಡುವ ವಿಚಾರದಲ್ಲಿ ಮೂಲ ಸೌಲಭ್ಯಗಳನ್ನು ಘೋಷಣೆ ಮಾಡುವ ವಿಚಾರದಲ್ಲಿ ಸಂಪೂರ್ಣವಾಗಿ ಅನ್ಯಾಯ...
ರಾಜ್ಯ ವಿಧಾನಸಭಾ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದ್ದು, ಫೆ.16ರಂದು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಫೆ.12ರಂದು ಜಂಟಿ...
ತೆರಿಗೆ ಹಂಚಿಕೆ ಮತ್ತು ಅನುದಾನ ಬಿಡುಗಡೆಗೆ ಸಂಬಂಧಿಸಿಂತೆ ಕೇಂದ್ರ ಸರ್ಕಾರದ ಹಣಕಾಸು ಸಚಿವರಿಂದ ಇಲ್ಲಿಯವರೆಗೆ ಸೂಕ್ತ ಮತ್ತು ಸಮರ್ಪಕ ಉತ್ತರ ಸಿಕ್ಕಿಲ್ಲ. ಅನುದಾನವೂ ಹರಿದು ಬಂದಿಲ್ಲ. ಬದಲಿಗೆ ಬಿಜೆಪಿ ಪ್ರತ್ಯೇಕತೆಯ ಕೂಗು ಎಬ್ಬಿಸಿ,...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ಬಡವರು, ದೀನದಲಿತ, ರೈತರು, ಜನಸಾಮಾನ್ಯರಿಗೆ ಬಜೆಟ್ ವಿರುದ್ಧವಾಗಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ತಯಾರಿಸಿದ ಬಜೆಟ್ ಇದು ಎಂದು ಕೆಪಿಸಿಸಿ ವೈದ್ಯರ ಘಟಕದ...
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ ಎಂದು ಮಾಜಿ ಸಚಿವ ಬಿ...