ರಾಜ್ಯ ಸರ್ಕಾರ ಈ ಸಾಲಿನ ಬಜೆಟ್ ನಲ್ಲಿ ಕೃಷಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತಪರ ಹಕ್ಕೊತ್ತಾಯವನ್ನು ಸಲ್ಲಿಸಿತು.
ತದನಂತರ...
ಒಕ್ಕೂಟ ಸರ್ಕಾರವು ನಿರ್ಲಜ್ಜತನದಿಂದ ಕಾರ್ಪೋರೇಟ್ ಕಂಪನಿಗಳ ಜೊತೆ ಕೈ ಮಿಲಾಯಿಸಿ, ದುಡಿಯುವವರ ಅನ್ನವನ್ನು ಕಸಿದುಕೊಳ್ಳಲು ಹೊರಟಿದೆ. ನಮ್ಮ ಭೂಮಿ, ಬೆಳೆ, ಶ್ರಮ ಮತ್ತು ಬದುಕನ್ನು ಬಂಡವಾಳ ಶಾಹಿಗಳ ಪಾದತಳಕ್ಕೆ ಒಪ್ಪಿಸಲು ಹೊರಟಿದೆ ಎಂದು...
"ರೈತ ಸಂಘಟನೆ ಮೌಢ್ಯದ ವಿರುದ್ಧ ಹೋರಾಟಗಳು, ಮಹಿಳಾ ಹೋರಾಟ, ಸ್ವಾಭಿಮಾನಿ ಹೋರಾಟ, ರೈತ ಹೋರಾಟ ಸಾಕಷ್ಟು ನಡೆದಿವೆ. ಗ್ರಾಮೀಣ ಪ್ರಜ್ಞೆ ಇಲ್ಲದ ಸಮಯದಲ್ಲಿ, ಪ್ರಜ್ಞಾವಂತಿಕೆ ಮೂಡಿಸಿದ ಶ್ರೇಯಸ್ಸು ರೈತ ಸಂಘಟನೆಗೆ ಸಲ್ಲಬೇಕು" ಎಂದು...
ಕರ್ನಾಟಕ ರಾಜ್ಯ ರೈತ ಸಂಘದ (ಕೆಆರ್‌ಆರ್‌ಎಸ್) ರಾಜ್ಯಾಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ ಅವರು ಪುನರ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಚಾಮರಸ ಮೀಲೀ ಪಾಟೀಲ್ ಮರುಆಯ್ಕೆಯಾಗಿದ್ದಾರೆ ಎಂದು ಕೆಆರ್‌ಆರ್‌ಎಸ್ ತಿಳಿಸಿದೆ.
ಚಿತ್ರದುರ್ಗದಲ್ಲಿ ಭಾನುವಾರ ನಡೆದ ರೈತ ಸಂಘದ ನೂತನ...
ಡಿಸಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಗೆ ಅವಕಾಶ ನಿರಾಕರಿಸಿ ರಾಮನಗರ ಜಿಲ್ಲಾಧಿಕಾರಿ ದಯಾನಂದ್ ಆದೇಶ ಖಂಡಿಸಿ ಹಾಗೂ ರೈತರ ಬೇಡಿಕೆಗಳಿಗಾಗಿ ಆಗ್ರಹಿಸಿ ರಾಮನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ರೈತಪರ, ದಲಿತಪರ, ಕನ್ನಡಪರ...