ಬಿಡದಿ ಹೋಬಳಿಯಲ್ಲಿ ಬಿಡದಿ ಟೌನ್ಶಿಪ್ ನಿರ್ಮಾಣಕ್ಕಾಗಿ 9,640 ಎಕರೆ ಭೂಸ್ವಾಧೀನ ಮಾಡುವ ಸರ್ಕಾರದ ನಿರ್ಧಾರ ಹಾಗೂ ಮೈಸೂರು ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ನಿಮಾನ್ಸ್ ಘಟಕ ನಿರ್ಮಾಣ ಪ್ರಸ್ತಾವವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಕರ್ನಾಟಕ...
ಮೈಸೂರಿನಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಯಾವುದೇ ಹೊಸ ಭರವಸೆ ಹುಟ್ಟು ಹಾಕದ ಬಜೆಟ್ ಎಂದು ಲೇವಡಿ ಮಾಡಿದರು.
ದೂರ ದೃಷ್ಟಿಯಿರದ ಕೇಂದ್ರ ಸರ್ಕಾರ ಬಜೆಟ್ ಮಂಡಿಸುವಲ್ಲಿ ಹೊಸತನವಿರದೆ...
ಮೈಸೂರು ಗ್ರಾಮಾಂತರ ಇಲವಾಲದಲ್ಲಿ ಮಂಗಳವಾರ ನಡೆದ ಜಿಲ್ಲಾ ಬೃಹತ್ ರೈತ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, 'ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳು, ರೈತರನ್ನು...
ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡಿಸಿದ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಸರ್ಕಾರ ಬಿಪಿಎಲ್ ಪಡಿತರರಿಗೆ 5 ಕೆಜಿ ಅಕ್ಕಿ ಬದಲಾಗಿ 'ಇಂದಿರಾ ಆಹಾರ ಕಿಟ್' ನೀಡಲು ತೀರ್ಮಾನ ಕೈಗೊಂಡಿರುವುದನ್ನು ಸ್ವಾಗತಿಸಿದೆ.
ರಾಜ್ಯಾಧ್ಯಕ್ಷರಾದ...
ಮೈಸೂರಿನ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಇದೇ ಅಕ್ಟೋಬರ್.18 ರಂದು ಯಾದಗಿರಿಯಲ್ಲಿ ರೈತ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.
"ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ...