ಒಂದು ಸಮಾಜವೆಂದರೆ, ಅಲ್ಲಿ ಹಾಡು, ಕುಣಿತ, ಕಥೆ ಹೇಳುವುದು, ನಾಟಕ ಆಡುವುದು ಮುಂತಾದವೆಲ್ಲವೂ ಇರುತ್ತವೆ, ಇರಬೇಕು. ಅವೆಲ್ಲ ಸಮಾಜದ ಅವಿಭಾಜ್ಯ ಅಂಗಗಳು. ಅವ್ಯಾವೂ ಇಲ್ಲವೆಂದರೆ ಅದು ಜೀವಂತ ಸಮಾಜವಲ್ಲ. ಎಲ್ಲರೂ ಕುಣಿಯಲೇ ಬೇಕೆಂತೇನಿಲ್ಲ...
ಸರ್ಕಾರಿ ಶಾಲೆಗಳ ಕುರಿತು ಮಲ್ಲಿಕಾರ್ಜುನ ಖರ್ಗೆಯವರು ಪ್ರಶ್ನೆ ಮಾಡಿದ್ದು ಸರಿಯಾಗಿದೆ. ಆದರೆ, ತಮ್ಮದೇ ಪಕ್ಷದ ಆಡಳಿತವಿರುವ ಕರ್ನಾಟಕದ ಶೈಕ್ಷಣಿಕ ಸ್ಥಿತಿಗತಿಯತ್ತ ಗಮನ ಹರಿಸಿ, ಪ್ರಶ್ನಿಸುವ ಅಗತ್ಯ ಮತ್ತು ಅನಿವಾರ್ಯತೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ....
ಬೆಂಗಳೂರಿನಲ್ಲಿ ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು...