ಡಾ. ಬಿ ಆರ್ ಅಂಬೇಡ್ಕರ್ ನಿವಾಸ ಯೋಜನೆಯಡಿಯಲ್ಲಿ ನಿರ್ಮಿಸಿಕೊಂಡಿದ್ದ ದಲಿತ ಶೋಭರಾಜ್ ಮನೆಯನ್ನು ಅರಣ್ಯ ಇಲಾಖೆಯು ಏಕಾಏಕಿ ಜೆಸಿಬಿಯಿಂದ ದ್ವಂಸಗೊಳಿಸಿ ನೆಲಸಮ ಮಾಡಿ ದೌರ್ಜನ್ಯ ಎಸಗಿ ಬಡದಲಿತ ಕುಟುಂಬವನ್ನು ಬೀದಿಗೆ ತಂದಿರುವುದು ಖಂಡನೀಯ...
ಶಿವಮೊಗ್ಗ ನಗರದ ವಿನೋಬನಗರದ ಇಂದಿರಾ ಗಾಂಧಿ ಬಡಾವಣೆಯ 100 ಫೀಟ್ ರಸ್ತೆಯಲ್ಲಿ ಎಪಿಎಂಸಿ ಮಾರುಕಟ್ಟೆ ಎದುರು ಒಂದು ಸಣ್ಣ ಮನೆಯಲ್ಲಿ ವಾಸಿಸುತ್ತಿರುವ ಒಂದು ಕುಟುಂಬದ ಸದಸ್ಯರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಒಂದು ಹೊತ್ತು...