"ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ" ಎಂದು ಬಿಜೆಪಿ ವರಿಷ್ಠ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಭಾನುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...