ಚಳ್ಳಕೆರೆ ತಾಲೂಕಿನ ರಾಮಜೋಗಿ ಹಳ್ಳಿಯ ಸರ್ವೆ ನಂಬರ್ 76ರ ಗೋಮಾಳದ ಜಾಗದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಸಾಗಿಸಿ ಪ್ರಕೃತಿ ನಾಶಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಬಯಲುಸೀಮೆ ಪ್ರದೇಶವಾದಂತಹ ಚಿತ್ರದುರ್ಗ ಜಿಲ್ಲೆ...
ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಈ ಭಾಗದ ಜಿಲ್ಲೆಗಳಲ್ಲಿ ಸಮಸ್ಯೆ ಬಗೆಹರಿದಿಲ್ಲ. ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ...
ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...
ಪ್ರತಿ ಹಂಗಾಮಿನಲ್ಲೂ ಮಿಶ್ರ ಬೆಳೆಯನ್ನು ಕಡ್ಡಾಯಗೊಳಿಸಬೇಕು. ಆಗ ರೈತರಲ್ಲಿ ಅನಾರೋಗ್ಯಕರ ಪೈಪೋಟಿ ತಪ್ಪಿ, ಮಾರುಕಟ್ಟೆಯ ಬೇಡಿಕೆಗನುಗುಣವಾಗಿ ಆಹಾರ ಧಾನ್ಯಗಳು, ತರಕಾರಿಗಳು, ವಾಣಿಜ್ಯ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ. ಇಂತಹ ಪ್ರಕ್ರಿಯೆಯಿಂದ ಉತ್ಪಾದನೆ ಮತ್ತು ಬೇಡಿಕೆಯ...