ರಾಜ್ಯದಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಕೈ ತುಂಬಾ ಕೆಲಸ ಕೊಡಿ. ಕಾರ್ಮಿಕರಿಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ ಎಂದು ಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ಜಗಳೂರು...
ಹೇಮಾವತಿ ನದಿಗೆ ಕೆ.ಆರ್ ಪೇಟೆ ತಾಲೂಕಿನ ಹೇಮಗಿರಿ ಬಳಿ ಕಟ್ಟಿರುವ ಒಡ್ಡಿನಿಂದ (ಅಣೆಕಟ್ಟೆ) ವಿಠಲಾಪುರ ಭಾಗದ ಜಮೀನುಗಳಿಗೆ ನೀರು ಹರಿಸಬೇಕು. ಬೆಳೆಯುತ್ತಿರುವ ಭತ್ತದ ಫಸಲನ್ನು ರಕ್ಷಿಸಲು ಅನುವು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಹಲವಾರು...
‘ಜನ ಬರಗಾಲದಲ್ಲೂ ಖುಷಿಯಾಗಿದ್ದಾರೆ ಅನ್ನೋದು ನನಗೆ ಸಂತಸ ತಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ದಸರಾ ಅಂಗವಾಗಿ ಆಯೋಜಿಸಿದ್ದ ವೈಮಾನಿಕ ಪ್ರದರ್ಶನ ವೀಕ್ಷಿಸಿದ ಬಳಿಕ ಅವರು ಈ ರೀತಿ ಹರ್ಷ ವ್ಯಕ್ತಪಡಿಸಿದ್ದರು....
ಮುಂಗಾರು ಹಂಗಾಮಿನಲ್ಲಿ ಸಕಾಲಕ್ಕೆ ಮಳೆಯಾಗದೆ ಬರದಿಂದ ಕಂಗೆಟ್ಟಿದ್ದ ಬೆಳಗಾವಿ ಜಿಲ್ಲೆಯ ರೈತರು ಇದೀಗ ಮತ್ತೆ ಮಳೆಗಾಗಿ ಕಾಯುತ್ತಿದ್ದಾರೆ. ಬರದ ಸಂಕಷ್ಟದ ನಡುವೆಯೂ ಬಂಜರು ಬಿತ್ತನೆ ಮಾಡಲು ಉತ್ಸುಕರಾಗಿದ್ದಾರೆ.
ಈ ಬಾರಿ ಅಕ್ಟೋಬರ್ 1 ರಿಂದ...
ಸುಮಾರು 30 ಸಾವಿರ ಕೋಟಿ ರೂ. ಬೆಳೆ ಹಾನಿಯಾಗಿದೆ
195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ
ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ವಾಸ್ತವಿಕವಾಗಿ ಸುಮಾರು 30 ಸಾವಿರ ಕೋಟಿ ರೂ. ಬೆಳೆ ಹಾನಿಯಾಗಿದೆ. ಎನ್‌ಡಿಆರ್‍ಎಫ್ ಮಾರ್ಗಸೂಚಿಯಂತೆ...