161 ತಾಲೂಕುಗಳು ಬರ ಘೋಷಣೆಗೆ ಅರ್ಹ, ಸಿಎಂಗೆ ಶಿಫಾರಸು: ಸಚಿವ ಕೃಷ್ಣಭೈರೇಗೌಡ

ಬರ ಘೋಷಣೆ ಸಂಬಂಧಿಸಿ ಮುಖ್ಯಮಂತ್ರಿಗೆ ಶಿಫಾರಸು: ಕೃಷ್ಣಭೈರೇಗೌಡ '161 ಬಿಟ್ಟು 34 ತಾಲ್ಲೂಕುಗಳಲ್ಲಿಯೂ ಭಾಗಶಃ ಬರದ ಪರಿಸ್ಥಿತಿ ಇದೆ' ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಬರ ಘೋಷಣೆ ಸಂಬಂಧ ಮುಖ್ಯಮಂತ್ರಿ...

100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ: ಕೃಷಿ ಸಚಿವ ಚಲುವರಾಯಸ್ವಾಮಿ

'ಬರಗಾಲ ಘೋಷಿಸಲು ಕೇಂದ್ರದ ಕೆಲವು ಮಾರ್ಗಸೂಚಿ ಅಡ್ಡ ಬರುತ್ತಿವೆ' 'ಅನೇಕ ಡ್ಯಾಂಗಳು ಭರ್ತಿಯಾಗದೇ ಬತ್ತಿ ಹೋಗುವ ಸ್ಥಿತಿಯಲ್ಲಿವೆ' ಬರಗಾಲ ಎಂದು ಘೋಷಿಸಲು ಮಾರ್ಗಸೂಚಿ ಪಾಲಿಸಬೇಕು. ಆದರೆ, ಕೆಲವು ಮಾರ್ಗಸೂಚಿ ಅಡ್ಡ ಬರುತ್ತಿರುವುದರಿಂದ ಘೋಷಿಸಲಾಗುತ್ತಿಲ್ಲ. ರಾಜ್ಯದಲ್ಲಿ ಬರದ...

ರಾಜ್ಯದ 31 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ

ಮೂರು ವಾರಗಳ ತಡವಾಗಿ ಮುಂಗಾರು ಮಾರುತಗಳು ರಾಜ್ಯ ಪ್ರವೇಶಿಸಿವೆ. ಆದರೂ, ರಾಜ್ಯದಲ್ಲಿ ವಾಡಿಕೆಯ ಮಳೆಯಾಗುತ್ತಿಲ್ಲ. ಹಲವೆಡೆ ಇನ್ನೂ ಮಳೆ ಹನಿಗಳು ಭೂಮಿಯನ್ನು ಸ್ಪರ್ಷಿಸಿಲ್ಲ. ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ರಾಜ್ಯದ 31 ಜಿಲ್ಲೆಗಳ...

ಬಾಗಲಕೋಟೆ | ಕೈಕೊಟ್ಟ ಮುಂಗಾರು; ಹಳ್ಳಿಯನ್ನೇ ತೊರೆದ ಗ್ರಾಮಸ್ಥರು

ತಡವಾಗಿ ಮಾನ್ಸೂನ್ ಮಾರುತಗಳು ರಾಜ್ಯ ಪ್ರವೇಶಿಸಿವೆ. ಆದರೂ, ಮಳೆ ಕಣ್ಮರೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ ಮಳೆ ಹನಿ ಇನ್ನೂ ಭೂಮಿಗೆ ಬಿದ್ದಿಲ್ಲ. ಹೀಗಾಗಿ, ಮಳೆ ಆಧಾರಿತ ಕೃಷಿಯನ್ನೇ ನಂಬಿದ್ದ ಜನರು ಬರದ ಆತಂಕದಲ್ಲಿದ್ದಾರೆ....

ಬರದ ಭೀತಿಯಲ್ಲಿದ್ದ ರೈತರಿಗೆ ಮಳೆ ಸೂಚನೆ

ಜೂನ್‌ ಮೂರನೇ ವಾರ ಕಳೆದರೂ ರಾಜ್ಯಕ್ಕೆ ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಿಲ್ಲ. ರಾಜ್ಯದ ನಾನಾ ನದಿಗಳು ಬತ್ತಿಹೋಗಿವೆ. ಕಡಿಯುವ ನೀರಿಗೂ ಹಲವೆಡೆ ಹಾಹಾಕಾರ ಆರಂಭವಾಗಿದೆ. ರೈತರು ಮುಂಗಾರು ಬಿತ್ತನೆ ಮಾಡಲಾಗದೆ ಬರದ ಆತಂಕದಲ್ಲಿ...

ಜನಪ್ರಿಯ

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Tag: ಬರಗಾಲ

Download Eedina App Android / iOS

X