ಖಾಸಗಿ ಆಸ್ಪತ್ರೆಯ ಅರಿವಳಿಕೆ ತಜ್ಞರಾಗಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ನಿವಾಸದಲ್ಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಅವರ ಪತ್ನಿಯೇ ಅವರನ್ನು ಹತ್ಯೆಗೈದಿದ್ದಾರೆ. ಅಲ್ಲದೆ, ಮಗನ ಮೇಲೂ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತ...
ಉಡುಪಿಯ ಪ್ರಸಿದ್ಧ ಎಕೆಎಂಎಸ್ ಸಾರಿಗೆ ಸಂಸ್ಥೆಯ ಮಾಲೀಕ ಸೈಫುದ್ದೀನ್ (47) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ತನ್ನ ಒಡೆತನದ ಬಸ್ ಸಂಸ್ಥೆಯ ಡ್ರೈವರ್‌ಗಳಿಂದಲೇ ಅವರು ಕೊಲೆಯಾಗಿದ್ದಾರೆ ಎನ್ನುವ ಮಾಹಿತಿ ವ್ಯಕ್ತವಾಗಿದೆ.
ಮಲ್ಪೆ- ಕೊಡವೂರು ರಸ್ತೆ...
ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಜೇವರ್ಗಿ ಕಾಲೋನಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ನಡೆದಿದೆ.
ಸುಮಾರು 35ರಿಂದ 40 ವರ್ಷದ ಅಪರಿಚಿತ ವ್ಯಕ್ತಿಯ ಹತ್ಯೆ ಮಾಡಲಾಗಿದ್ದು, ಹತ್ಯೆಯಾದ...
ಕೊಡಗು ಜಿಲ್ಲೆ ,ಪೊನ್ನಂಪೇಟೆ ತಾಲ್ಲೂಕು, ಬೇಗೂರು ಗ್ರಾಮದಲ್ಲಿ 6 ವರ್ಷದ ಮಗು ಸೇರಿದಂತೆ ನಾಲ್ವರ ಬರ್ಬರ ಹತ್ಯೆಯಾಗಿದ್ದು,ಆರೋಪಿ ಪರಾರಿಯಾಗಿದ್ದಾನೆ.ಹತ್ಯೆಗೆ ಕಾಫಿ ಬೆಳೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಕಾವೇರಿ (6) ,ಕರಿಯ (75), ಗೌರಿ (70),...
ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಕೆಲ ದಿನಗಳಿಂದ ತಣ್ಣಗಿದ್ದ ಭೀಮೆಯ ಒಡಲಲ್ಲಿ ಮತ್ತೆ ರಕ್ತ ಹರಿದಿದೆ. ಭೀಮಾತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ್ ಖಾಸಾ ಖಾಸಾ ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ...