ರಾಜ್ಯದಲ್ಲಿ ಬರ ಆವರಿಸಿದೆ. ರೈತರು ಸಂಕಷ್ಟದಲ್ಲಿದ್ದಾರೆ. ರೈತರನ್ನು ಸಂಕಷ್ಟಕ್ಕೆ ದೂಡಿ ಅದ್ದೂರಿ ದಸರಾ ಆಚರಿಸಲಾಗುತ್ತಿದೆ. ಇದು ಖಂಡನೀಯವೆಂದು ದಸರಾ ಆಚರಣೆಯ ವಿರುದ್ಧ ಮೈಸೂರಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ...
ಮಳೆ ಕೊರತೆ ಅಥವಾ ಮೂರು ವಾರಗಳಿಗೂ ಅಧಿಕ ಕಾಲ ನಿರಂತರವಾಗಿ ಶುಷ್ಕ ವಾತಾವರಣ ಇದ್ದರೆ ಮಾತ್ರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಸಾಧ್ಯ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನಿಗದಿಗೊಳಿಸಿದೆ. ಪ್ರಸ್ತುತ...
ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯ ಎರಡು ತಾಲೂಕುಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಸರ್ಕಾರದ ನಿರ್ಧಾರದಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ರೈತರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪಟ್ಟಿಗೆ...
ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೇ ಇರುವುದರಿಂದ ಬೆಳೆ ನಷ್ಟವಾಗಿದೆ. 130 ತಾಲೂಕುಗಳಲ್ಲಿ ಬರ ಎದುರಾಗಿದೆ. ಬರ ಪ್ರದೇಶಗಳ ಘೊಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಜೊತೆಗೆ ಬರಗಾಲದ ನಷ್ಟ ಪರಿಹಾರ ನೀಡಲು ಒಬಿರಾಯನ ಕಾಲದ ಎನ್‌ಡಿಆರ್‌ಎಫ್...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕು. ತಾಲೂಕಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (ಮನರೇಗಾ) ಸಮರ್ಪಕವಾಗಿ ಜಾರಿಗೆ ತರಬೇಕು. ಮನರೇಗಾ ಕೂಲಿ ಕಾರ್ಮಿಕರಿಗೆ ದಿನಕ್ಕೆ 600...