ರಾಜ್ಯದಲ್ಲಿ ಬರಘೋಷಣೆ ಮಾಡಿದ್ದರು ಬೆಳೆ ನಷ್ಟ ಪರಿಹಾರ ನೀಡದೇ ಇರುವದನ್ನು ವಿರೋಧಿಸಿ ಫೆ. 12ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹನಾಯಕ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ, ಅಂತರ್ಜಲ ಮಟ್ಟ ಕುಸಿತದಿಂದ ಬೋರ್‌ವೆಲ್‌ಗಳು ಬತ್ತಿ ಹೋಗುತ್ತಿವೆ. ಇನ್ನೊಂದೆಡೆ, ಕಾವೇರಿ ನೀರಿನ ಕೊರತೆಯಿಂದಾಗಿ ಬೆಂಗಳೂರು ಜಲಮಂಡಳಿಯಿಂದ ನಗರದಲ್ಲಿರುವ ಮನೆಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಈ ವರ್ಷ ಸಕಾಲಕ್ಕೆ...
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದಲ್ಲಿ ಮಂಗಳವಾರ (ಜ.30) ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಭೀಕರ...
ಶತಮಾನದಲ್ಲೇ ಕಂಡರಿಯದಂತಹ ಭೀಕರ ಬರಗಾಲಕ್ಕೆ ಬೆಳೆ ಕಳೆದುಕೊಂಡು ರೈತರು ಬೀದಿ ಪಾಲಾಗಿದ್ದಾರೆ. ಈ ವರ್ಷದ ಮುಂಗಾರು ಹಾಗೂ ಹಿಂಗಾರು ಬೆಳೆ ಸಂಪೂರ್ಣ ಕೈ ಕೊಟ್ಟಿದ್ದರಿಂದ ಬೆಳೆ ನಷ್ಟವಾಗಿದೆ. ಸರ್ಕಾರಗಳು ರೈತರಿಗೆ ನೆರವಾಗುಬೇಕು ಎಂದು...
ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ (ಜ.22) ಜರುಗಿದ ಜಿಲ್ಲಾ ವಿಪತ್ತು...