ರಾಜ್ಯದಲ್ಲಿ ಬರ ಎದುರಾಗಿದ್ದು, ರೈತರು ಬೆಳೆದ ಬೆಳೆ ನೆಲ ಕಚ್ಚಿದೆ. ನಷ್ಟ ಉಂಟಾಗಿದೆ. ಪರಿಣಾಮ, ಕೃಷಿಗಾಗಿ ಸಾಲ ಮಾಡಿದ್ದ ರೈತ, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕುಕನೂರು...
ಭೀಕರ ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) 18,171 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ...
ರಾಯಚೂರು ಜಿಲ್ಲೆಯ ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ ಜೋಳದ ಬೆಳೆಗೆ ಲದ್ದಿ ಹುಳು ಕಾಟ ಹೆಚ್ಚಾಗಿದ್ದು, ಬರದ ನಡುವೆ ಬೆಳೆಯ ಆಶಯ ಇಟ್ಟುಕೊಂಡಿದ್ದ ರೈತರನ್ನು ಚಿಂತೆಗೀಡು ಮಾಡಿದೆ.
ಜಿಲ್ಲೆಯ ಕೋಠಾ, ಮೇದಿನಾಪುರ, ಆನ್ವರಿ, ಗೌಡೂರು, ಪೈದೊಡ್ಡಿ,...
ಬರಪರಿಹಾರ ಕೆಲಸಗಳನ್ನು ಕೂಡಲೇ ಯುದ್ಧೋಪಾದಿಯಲ್ಲಿ ಆರಂಭಿಸಬೇಕು. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ, ಕಾರ್ಮಿಕ ಸಂಘಟನೆ...
ಹಲವಾರು ತಿಂಗಳಿನಿಂದ ಬರಗಾಲವನ್ನು ಎದುರಿಸುತ್ತಿರುವ ರೈತಾಪಿ ವರ್ಗಕ್ಕೆ ರಾಜ್ಯ ಸರ್ಕಾರ ಸಮರ್ಪಕವಾಗಿ ಸ್ಪಂದಿಸಬೇಕು. ಅದಕ್ಕಾಗಿ ಬೀದಿಗಿಳಿದು ಹೋರಾಟ ನಡೆಸುವ ಮೂಲಕ ಎಚ್ಚರಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಡಾ.ಕೆ...