ಯಡಿಯೂರಪ್ಪ ಹೇಳಿರುವುದೆಲ್ಲ ಹಸಿ ಸುಳ್ಳು: ಮುಖ್ಯಮಂತ್ರಿ ಸಿದ್ದರಾಮಯ್ಯ

'ಗೃಹಲಕ್ಷ್ಮಿ ಯೋಜನೆ ಪ್ರತಿ ಅರ್ಹ ಕುಟುಂಬಕ್ಕೆ ತಲುಪಿಸಲು ಸರ್ಕಾರ ಬದ್ಧ' 'ಕೆಲವು ಕಾರಣಗಳಿಂದಾಗಿ 9.44 ಲಕ್ಷ ಮಹಿಳೆಯರಿಗೆ ಹಣ ಜಮೆಯಾಗಿಲ್ಲ' ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳು...

ರಾಜ್ಯಗಳ ಪರಿಸ್ಥಿತಿ ಬಗ್ಗೆ ಕೇಂದ್ರ ಗಂಭೀರವಾಗಿಲ್ಲ: ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಕಿಡಿ

ಕೇಂದ್ರ ಸರ್ಕಾರವು ಐದು ರಾಜ್ಯಗಳ ಚುನಾವಣೆಗಳತ್ತ ಗಮನ ಹರಿಸಿದೆ. ಹೀಗಾಗಿ, ರಾಜ್ಯಗಳ ಪರಿಸ್ಥಿತಿ ಮತ್ತು ಬರದ ಬಗ್ಗೆ ಕೇಂದ್ರವು ಗಂಭೀರವಾಗಿ ಗಮನಿಸುತ್ತಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ...

ತುಮಕೂರು | ಕೇಂದ್ರದ ಕಣ್ಣಿಗೆ ರಾಜ್ಯದ ಬರ ಕಾಣುತ್ತಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್

ಕೇಂದ್ರ ಸರ್ಕಾರದಿಂದ ಬರ ನಿರ್ವಹಣೆಗೆ ಇನ್ನು ಯಾವುದೇ ನೆರವು ಬಂದಿಲ್ಲ. ಕೇಂದ್ರ ತಂಡದವರು ಬಂದು ನೋಡಿಕೊಂಡು ಹೋಗಿದ್ದಾರೆ. ಹಸಿರು ಚೆನ್ನಾಗಿದೆ ಅಂತ ಅವರು ವರದಿ ಬರೆದುಕೊಂಡು ಹೋಗಿದ್ದಾರೆ. ಅವರ ಕಣ್ಣಿಗೆ ಬರ ಕಾಣಿಸಿಲ್ಲ,...

ರಾಯಚೂರು | ಸಿಂಧನೂರು ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು. ಶೀಘ್ರವೇ ಬರ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಒತ್ತಾಯಿಸಿದೆ. ಸಿಂಧನೂರಿನಲ್ಲಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಸಲ್ಲಿಸಿದ ಪಕ್ಷದ...

ಶಿವಮೊಗ್ಗ | ಬೇಸಿಗೆಗೂ ಮುನ್ನ ಶರಾವತಿಯಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ ಸಾಧ್ಯತೆ

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದ ವಿದ್ಯುದಾಗಾರದಲ್ಲಿ ನೀರಿನ ಕೊರತೆ ಉಂಟಾಗಿದೆ. ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ದಿನೆದಿನೇ ಕ್ಷೀಣಿಸುತ್ತಿದೆ. ಬೇಸಿಗೆ ಬರುವಷ್ಟರಲ್ಲಿ ಜಲಾಶಯದ ಜಲವಿದ್ಯುತ್ ಉತ್ಪಾದನೆ ಹಂತಹಂತವಾಗಿ...

ಜನಪ್ರಿಯ

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Tag: ಬರ

Download Eedina App Android / iOS

X