ಬಳ್ಳಾರಿ | ಸ.ನಂ. 60ರಲ್ಲಿ ಐಟಿಐ, ಪಿಯು ಕಾಲೇಜು ನಿರ್ಮಿಸುವಂತೆ ಎಸ್‌ಎಫ್‌ಐ ಆಗ್ರಹ

ಬಳ್ಳಾರಿಯ ತೋರಣಗಲ್ ಗ್ರಾಮದ ಸರ್ವೆ ನಂಬರ್ 60ರಲ್ಲಿ ಪೊಲೀಸ್ ಇಲಾಖೆಗೆ ಭೂಮಿ ನೀಡುವುದು ಸರಿಯಲ್ಲ, ಬದಲಾಗಿ ಆ ಜಾಗದಲ್ಲಿ ಐಟಿಐ ಹಾಗೂ ಪಿಯುಸಿ ಕಾಲೇಜು ನಿರ್ಮಾಣ‌ ಮಾಡಿಕೊಡಬೇಕು ಎಂದು ಎಸ್‌ಎಫ್‌ಐ ಆಗ್ರಹಿಸಿದೆ. ಸಂಡೂರು ತಾಲೂಕಿನ...

ಬಳ್ಳಾರಿ | ಸರ್ಕಾರಿ ವೈದ್ಯಕೀಯ ಕಾಲೇಜುಗಳ NRI ಕೋಟಾ ರದ್ದತಿಗೆ AIDSO ಆಗ್ರಹ

ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿ ಮಾಡಿರುವ ಶೇ.15 NRI ಕೋಟಾ ರದ್ದುಪಡಿಲು ಆಗ್ರಹಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ...

ಬಳ್ಳಾರಿ | ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ನಿವಾರಣೆಗೆ ಎಐಡಿಎಸ್‌ಒ ಆಗ್ರಹ

ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಆಗ್ರಹಿಸಿ ಬಳ್ಳಾರಿಯ ಎಸ್‌ಜಿ‌ಆರ್‌ಸಿಎಮ್ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂದೆ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಎಐಡಿಎಸ್ಒ ರಾಜ್ಯ...

ಬಳ್ಳಾರಿ | ರಕ್ಷಣೆ ಹಾಗೂ ಪುನರ್ವಸತಿ ಅಭಿಯಾನ; ವಿವಿಧೆಡೆ ದಾಳಿ ನಡೆಸಿ 3 ಬಾಲ ಕಾರ್ಮಿಕರ ರಕ್ಷಣೆ

ಪ್ಯಾನ್-ಇಂಡಿಯಾ ರಕ್ಷಣೆ ಹಾಗೂ ಪುನರ್ವಸತಿ ಅಭಿಯಾನದ ಅಂಗವಾಗಿ ಕಾರ್ಮಿಕ ಇಲಾಖೆಯು ಧಾರವಾಡ ಜಿಲ್ಲೆಯ ಹಲವೆಡೆ ದಾಳಿ ನಡೆಸಿ ಮೂವರು ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ನಿರ್ದೇಶನದ...

ಬಳ್ಳಾರಿ | ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕತೆಗೆ ಹಿನ್ನೆಡೆ: ಎಐಡಿಎಸ್ಒ ಆಕ್ರೋಶ

ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಂದುತ್ತಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳ‌ ಸಂಖ್ಯೆ ಕಡಿಮೆಯಾಗುತ್ತಿದೆ. ಆದ್ದರಿಂದ, ಉಪನ್ಯಾಸಕರ ಕೊರತೆಯನ್ನು ಸರಿಪಡಿಸಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಹೋಗಲಾಡಿಸಬೇಕು...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಬಳ್ಳಾರಿ