ಆಧಾರ್‌ನೊಂದಿಗೆ ʼಎಪಿಕ್ʼ(ಮತದಾರರ ಗುರುತಿನ ಚೀಟಿ) ಸಂಖ್ಯೆಯನ್ನು ಕೂಡಲೇ ಜೋಡಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬಳ್ಳಾರಿ ವಾರ್ತಾ ಇಲಾಖೆ...
ಬಳ್ಳಾರಿ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಒಬಿಜಿ ವಾರ್ಡ್ ಹತ್ತಿರ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು, ಮೃತನ ವಾರಸುದಾರರ ಬಗ್ಗೆ ಮಾಹಿತಿ ಇರುವುದಿಲ್ಲ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು...
ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಮತ್ತು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ಅದ್ದೂರಿಯಾಗಿ...
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ವಯ ಬಳ್ಳಾರಿ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆ ಜಿಲ್ಲೆಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು...
ಶಾಸಕ ಭರತ್ ರೆಡ್ಡಿ ಕಚೇರಿಗೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಸಂದೇಶವೊಂದು ಬಂದಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಪೊಲೀಸರು ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ.
ಬಾಂಬ್ ಇರಿಸಿದ ಬೆದರಿಕೆ ಹಾಕಿರುವ ಬಂಧಿತ ಯುವಕ 10ನೇ ವಾರ್ಡ್, ಅಂದ್ರಾಳ್...