ಬಳ್ಳಾರಿ | ತೋರಣಗಲ್ಲು ಅಪ್ರಾಪ್ತೆಯ ಅತ್ಯಾಚಾರ ಖಂಡನೆ; ಅರೋಪಿಗಳ ಬಂಧನಕ್ಕೆ ಎಸ್‌ಎಫ್‌ಐ ಒತ್ತಾಯ

ತೋರಣಗಲ್ಲು ಗ್ರಾಮದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಶೀಘ್ರವಾಗಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ನಿಂದ ಉಪತಹಶೀಲ್ದಾರ್, ಪಿಡಿಒ ಮುಖಾಂತರ ಬಳ್ಳಾರಿ...

ಬಳ್ಳಾರಿ| 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ದಾಖಲು

ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ. ಈ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹತ್ತು ವರ್ಷಗಳ ಹಿಂದೆ ಕಾರ್ಖಾನೆಯೊಂದರಲ್ಲಿ...

ಬಳ್ಳಾರಿ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಶೋಧಕ್ಕೆ ತಂಡ ರಚನೆ

ಅಪರಿಚಿತನೊಬ್ಬ ಐದು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಸೋಮವಾರ ನಡೆದಿದ್ದು, ಆರೋಪಿ ವಿರುದ್ಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ)...

ಬಳ್ಳಾರಿ | ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್‌ಗೆ ಸಂಯುಕ್ತ ಹೋರಾಟ ಕರ್ನಾಟಕ ಬೆಂಬಲ

ಕನಿಷ್ಠ ಬೆಂಬಲ ಬೆಲೆ ಕಾನೂನಿಗಾಗಿ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ ಅವರ ಹೋರಾಟವನ್ನು ಬೆಂಬಲಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ...

ಬಳ್ಳಾರಿ | ʼಯುವ ಸ್ಪಂದನ ಅರಿವು ಕಾರ್ಯಕ್ರಮʼ ಯಶಸ್ವಿ

ಪ್ರಸ್ತುತ ಯುವ ಪೀಳಿಗೆಗೆ ಶಿಕ್ಷಣ, ವೃತ್ತಿ, ವ್ಯಕ್ತಿತ್ವ ಬೆಳವಣಿಗೆ, ಜೀವನ ಶೈಲಿ ನಿರ್ವಹಣೆ, ಸುರಕ್ಷತೆ ಹಾಗೂ ಸಂಬಂಧಗಳ ಮೌಲ್ಯಗಳ ಬಗ್ಗೆ ತಿಳಿಸಿಕೊಡುವ ಮೂಲಕ ʼಯುವಸ್ಪಂದನ ಅರಿವು ಕಾರ್ಯಕ್ರಮʼ ಯಶಸ್ವಿಯಾಗಿದೆ. ಬಳ್ಳಾರಿ ಜಿಲ್ಲೆಯ...

ಜನಪ್ರಿಯ

ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

ಬೀಡಿ ಕಾರ್ಮಿಕರಿಗೆ ಬೀಡಿ ಕಾರ್ಡ್‌ ದೊರೆಯದಿರುವುದರಿಂದ ಇಎಸ್‌ಐ, ಪಿಎಫ್‌ ಹಾಗೂ ಯಾವುದೇ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

ಕೆಜಿಎಫ್ ಖ್ಯಾತಿಯ ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ನಿಧನ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

Tag: ಬಳ್ಳಾರಿ

Download Eedina App Android / iOS

X