ಬಳ್ಳಾರಿ ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಕೈಗಾರಿಕೆ ಮತ್ತು ಖಾಸಗಿ ಕಾರ್ಖಾನೆಗಳಲ್ಲಿ ಶೇಕಡ 70 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಅದರಲ್ಲೂ ಕನ್ನಡಿಗರಿಗೆ ನೀಡಬೇಕು ಎಂದು ಸುವರ್ಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ...
ಬಳ್ಳಾರಿಯ ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆಯ ಸಮೃದ್ಧಿ ಆಯಿಲ್ ಎಕ್ಸ್ಟ್ರಾಕ್ಷನ್ಸ್ ಕಾರ್ಖಾನೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಆಕಸ್ಮಿಕ ಭೇಟಿ ಮಾಡಿ ಪರಿವೀಕ್ಷಣೆ ನಡೆಸಿದಾಗ 7 ಬಾಲ ಹಾಗೂ...
ಜಾತ್ಯತೀತ ಹಾಗೂ ಬಹುತ್ವ ಸಂಸ್ಕೃತಿಯು ಭಾರತದ ಬೆನ್ನೆಲುಬಾಗಿದ್ದು, ಬುದ್ಧ-ಬಸವರ ತತ್ವಾದರ್ಶ ಹಾಗೂ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಡಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ್...
ಬಳ್ಳಾರಿ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಎಸ್ಪಿ ಡಾ. ಶೋಭಾರಾಣಿ ರೌಡಿಶೀಟರ್ಗಳ ಪರೇಡ್ ನಡೆಸಿ ಹಾಲಿ ಮಾಜಿ ರೌಡಿಶೀಟರ್ಗಳಿಗೆ 'ಬಾಲ ಬಿಚ್ಚಿದರೆ ಹುಷಾರ್' ಎಂದು ಖಡಕ್ ಎಚ್ಚರಿಕೆ ನೀಡಿದರು.
ನಗರದ ಕೌಲ್ ಬಜಾರ್, ಗಾಧಿನಗರ,...
ಕವಿಶ್ರೇಷ್ಠ ಜೋಳದರಾಶಿ ದೊಡ್ಡನಗೌಡರು ನಾಟಕ, ಗಮಕ, ಸಾಹಿತ್ಯ ಸೇರಿದಂತೆ ಕಲಾ ಕ್ಷೇತ್ರಕ್ಕೆ ನೀಡಿದ ಸೇವೆ ಅಪಾರ ಎಂದು ಎನ್ ಬಸವರಾಜ್ ಸ್ಮರಿಸಿದರು.
ಬಳ್ಳಾರಿ ನಗರದ ರಾಘವ ಕಲಾಮಂದಿರದಲ್ಲಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ...