ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗಿಡದ ಮುದ್ದೇನಹಳ್ಳಿಯಲ್ಲಿ ಟಾಟಾ ಎಸಿ ವಾಹನದಲ್ಲಿ 'ಜೈಭೀಮ್' ಹಾಡು ಹಾಕಿದ್ದರೆಂಬ ಕಾರಣಕ್ಕೆ ದಲಿತ ಯುವಕರ ಮೇಲೆ ಹಲ್ಲೆ ಮಾಡಿದ ರೈಲ್ವೆ ಪೊಲೀಸ್ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತು...
ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಹಲವಾರು ಮಂದಿ ಅಸ್ವಸ್ಥಗೊಂಡಿದ್ದಾರೆ.
ಗಾಯಗೊಂಡವರನ್ನು...
ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಳ್ಳಾರಿ ನಗರದ ತಾಲೂಕು ಕಚೇರಿಯ ಬಳಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಬಳಿಕ ತಹಶೀಲ್ದಾರ್ ವಿಶ್ವನಾಥ ಅವರ...
ಬಳ್ಳಾರಿ ನಗರದ ಮಾರ್ಕಂಡೇಯ ಕಾಲೋನಿಯ ಅಂಗನವಾಡಿ ಕೇಂದ್ರದ ಸಮೀಪವಿರುವ ರಸ್ತೆಯಲ್ಲಿ ಕಿಡಿಗೇಡಿಗಳು ತಲೆಬುರಡೆ, ಎಲುಬು, ತೆಂಗಿನ ಕಾಯಿ, ಹೂವು ಸೇರಿದಂತೆ ಇತರೆ ಪರಿಕರಗಳನ್ನು ಇಟ್ಟಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ಕ್ಷುದ್ರಪೂಜೆಯನ್ನೋ, ಮಾಟ ಮಂತ್ರವನ್ನೋ...
ಸಂಸತ್ ಸದನದಲ್ಲಿ ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣೆ ಮಹಾ ಒಕ್ಕೂಟದಿಂದ ಡಿಸೆಂಬರ್ 30ರ ಸೋಮವಾರದಂದು "ಕಂಪ್ಲಿ ಬಂದ್"ಗೆ ಕರೆ ನೀಡಲು...