ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯದ ಬಗ್ಗೆ ವೈದ್ಯರ ಚಿಕಿತ್ಸೆಯ ಜೊತೆಗೆ ಅವರ ಮನೆಯವರೂ ಹೆಚ್ಚಿನ ಕಾಳಜಿ ವಹಿಸಬೇಕಾದ ತುರ್ತು ಇಂದು ಇದೆ. ಗರ್ಭಾವಸ್ಥೆಯ ಆರಂಭದ ದಿನಗಳಿಂದಲೂ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಂಡರೆ ಮುಂದೆ ಗಂಭೀರ...
ಬಳ್ಳಾರಿಯ ತಮ್ಮ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಬಳ್ಳಾರಿಯಿಂದ ವಿಡಿಯೋ ಕಾಲ್ ಮೂಲಕ ತಾಯಿಯನ್ನು ನೋಡಿದ ಮಕ್ಕಳು ದುಃಖಿತರಾದರು.
ಬಳ್ಳಾರಿ ಮೂಲದ ಸಾಕಮ್ಮ ಅವರು 25 ವರ್ಷಗಳ...
ಕನ್ನಡ ಸಾಹಿತ್ಯ ಪರಿಷತ್ತಿನ ಶನಿವಾರದ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.
ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, 66 ವರ್ಷಗಳ...
ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ಕೈಬಿಟ್ಟು ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್) ಸಂಡೂರು ತಾಲೂಕು ಸಮಿತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ...
ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕನ್ನಡ ವಿಭಾಗಕ್ಕೆ ಲಿಂಗತ್ವ ಅಲ್ಪಸಂಖ್ಯಾತರಾದ ರೇಣುಕಾ ಪೂಜಾರಿ ಅವರು ಅತಿಥಿ ಉಪನ್ಯಾಸಕರಾಗಿ ನೇಮಕವಾಗಿದ್ದಾರೆ. ಕುರುಗೋಡು ತಾಲ್ಲೂಕಿನ ರೇಣುಕಾ ಅವರು ಈ ಹುದ್ದೆ ಪಡೆದ ರಾಜ್ಯದ ಮೊದಲ ಲಿಂಗತ್ವ ಅಲ್ಪಸಂಖ್ಯಾತ....