ನಮ್ಮನ್ನು ಮುಂದೆ ನಡೆಸಿಕೊಂಡು ಹೋಗುವುದೇ ಈ ಚರಿತ್ರೆ. ನಮ್ಮ ಚರಿತ್ರೆಯನ್ನ ನಾವು ನೆನಪಿಟ್ಟುಕೊಳ್ಳಬೇಕು ಎಂದು ಸಾಹಿತಿ ವಸುಂಧರಾ ಭೂಪತಿ ಅಭಿಪ್ರಾಯಪಟ್ಟರು.
ಕಾವ್ಯಮನೆ ಪ್ರಕಾಶನದಿಂದ ಪ್ರಕಟಗೊಂಡ ಅಬ್ದುಲ್ ಹೈ ಅವರ ತೋರಣಗಲ್ಲು ಚಾರಿತ್ರಿಕ ಅಧ್ಯಯನ ಕೃತಿಯನ್ನು...
ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಳ್ಳಾರಿ ಕೌಲ್ ಬಜಾರ್ ಠಾಣೆಯ ಮುಖ್ಯ ಪೇದೆ ಸೈಯದ್...
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ.
ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ...
ಸರ್ಕಾರೀ ಆರೋಗ್ಯ ವ್ಯವಸ್ಥೆಯಲ್ಲಿ ಹತ್ತು ಹಲವು ಸಮಸ್ಯೆಗಳಿರುವಂತೆಯೇ, ಉತ್ತಮ ಚಿಕಿತ್ಸೆ ನೀಡಬಲ್ಲ ಖಾಸಗಿ ವಲಯವೂ ತೀರಾ ದುಬಾರಿಯಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿರುವ ಅಸಮಾನತೆ ಗಾಬರಿ ಹುಟ್ಟಿಸುತ್ತದೆ. ಈಗಷ್ಟೇ ಆರಂಭವಾಗಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಾಣಂತಿಯರ ಸಾವಿರ...
ಬಳ್ಳಾರಿಯ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಮ್ಸ್ ಆಸ್ಪತ್ರೆಗೆ ಶನಿವಾರ ಲೋಕಾಯುಕ್ತ ದಾಳಿ ನಡೆದಿದೆ. ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ.
ಈ ಹಿನ್ನೆಲೆ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ...