ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಬೆಂಗಳೂರಿನ ವಿಕಾಸ ಸೌಧದಲ್ಲಿ...
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್‌ಗೆ ಒಳಗಾಗಿದ್ದ ಮೂವರು ಬಾಣಂತಿಯರು ಮೂರು ದಿನಗಳೊಳಗೆ ಸಾವನ್ನಪ್ಪಿರುವ ದಾರುಣ ಘಟನೆಗಳು ನಡೆದಿವೆ. ಬಾಣಂತಿಯರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಅಥವಾ ಔಷಧ ರಿಯಾಕ್ಷನ್ ಕಾರಣವೆಂದು ಶಂಕಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.
ಕಳೆದ...
ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಂತರ ಗರ್ಭಿಣಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದ್ದು, ಸಾವಿನ ನಿಖರ ಕಾರಣ ತಿಳಿಯಲು ಸರ್ಕಾರ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಸವಿತಾ ಅವರ ನೇತೃತ್ವದ ತಂಡ...
ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 110ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದಲ್ಲಿ ನಡೆದಿದೆ.
ಹೊನ್ನಳ್ಳಿ ಸಿದ್ದಪ್ಪನವರ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ...
ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಸೋತು ಮನೆ ಸೇರಿರುವ ಬಿ ಶ್ರೀರಾಮುಲು ಅವರಿಗೆ ಈಗ ಬಿಜೆಪಿಯೊಳಗೂ ಕೂಡ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಅವರ ರಾಜಕೀಯದ ಮೊದಲಿದ್ದ ಹೊಳಪು ಕಳೆಗುಂದಿದೆ. ಬಳ್ಳಾರಿ ನಾಡಿನ ವಾಲ್ಮೀಕಿ ಪಾಲಿಟಿಕ್ಸ್‌ನಲ್ಲಿ...