ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಎಸ್ಯುಸಿಐಸಿಯಿಂದ ಶ್ರೀಧರಗಡ್ಡೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜಾಸಾಬ್ ಅವರಿಗೆ ಮನವಿ ಸಲ್ಲಿಸಿದರು.
ಎಸ್ಯುಸಿಐನ ಸದಸ್ಯ...
ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ.
ಜಿಲ್ಲಾಧಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,...
ಮಹಿಳೆಯೊಬ್ಬರು ತನ್ನ ಮಗಳಿಗೆ ಮುತ್ತು ಕಟ್ಟಿಸಿ, ದೇವದಾಸಿ ಎಂಬ ಅನಿಷ್ಠ ಪದ್ದತಿಗೆ ದೂಡಲು ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಕರುಗೋಡು ಎಂಬಲ್ಲಿ ನಡೆದಿದೆ. ಯುವತಿಯನ್ನು ಪೊಲೀಸರು ರಕ್ಷಿಸಿದ್ದು, ಆಕೆಗೆ ಆಕೆಯ ಪ್ರತಿಕರನೊಂದಿಗೆ ಮದುವೆ...
ರಸ್ತೆ ಅಗಲೀಕರಣದ ಕಾರಣಕ್ಕೆ ಯಾವುದೇ ನೋಟಿಸ್ ನೀಡದೇ ಏಕಾಏಕಿ ಮನೆ ತೆರವಿಗೆ ಮುಂದಾದ ಲೋಕೋಪಯೋಗಿ ಇಲಾಖೆ ಕ್ರಮವನ್ನು ವಿರೋಧಿಸಿ ಬಳ್ಳಾರಿ ಜಿಲ್ಲೆ ಬಾದನಹಟ್ಟಿ ಗ್ರಾಮದಲ್ಲಿ ಪ್ರತಿಭಟನೆ ಮಾಡಲಾಯಿತು.
ಇಲಾಖೆಯು ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಪಾಲಿಸಬೇಕಾದ...
"ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಅಂಗವಾಗಿ ಏಪ್ರಿಲ್ 14 ರಂದು 'ಭೀಮೋತ್ಸವ' ಎಂಬ ಹೆಸರಿನ ಕಾರ್ಯಕ್ರಮವನ್ನು ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಇದನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...