ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್‌ವೊಂದು ಹಳ್ಳದಲ್ಲಿ ಮಗುಚಿ ಬಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಕಾರ್ಮಿಕರು ಈಜಿಕೊಂಡು ತಮ್ಮ ಜೀವ ಉಳಿಸಿಕೊಂಡಿರುವುದಾಗಿ ವರದಿಯಾಗಿದೆ.
ತೋರಣಗಲ್ಲು ಹೋಬಳಿಯಿಂದ...
ರಾಜ್ಯದಲ್ಲಿ ಲೋಕಸಭೆ ಚುನಾವಣೆ 2024ರ ಬಳಿಕ ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ಸಹ ಒಂದಾಗಿದೆ. ಉಪಚುನಾವಣೆ ಚರ್ಚೆಯ ನಡುವೆಯೇ ಜನಾರ್ದನ ರೆಡ್ಡಿ ಅವರಿಗೆ ಈ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದಗಳ ಹಾಗೂ ಕರ್ನಾಟಕ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 4ರಂದು ಬೆಂಗಳೂರು ಚಲೋ ಹಾಗೂ ಅನಿರ್ದಿಷ್ಟಾವಧಿ ಹೋರಾಟ...
ಜಾತಿ ನಿಂದಕ, ಅತ್ಯಾಚಾರ ಆರೋಪ ಹೊತ್ತಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಮುನಿರತ್ನನನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಆನಂದ್ ಕುಮಾರ್ ಕುಡುತಿನಿ...
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬಯಲೇ ಗತಿ ಎಂಬಂತಾಗಿದೆ.
ʼಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ...