ಗದ್ದೆಗೆ ನೀರು ಹರಿಸಲು ತೆರಳಿದ್ದ ವೇಳೆ ಹಾವು ಕಡಿದ ಪರಿಣಾಮ ಚಿಕಿತ್ಸೆ ಫಲಿಸದೇ ರೈತ ಸಾವನಪ್ಪಿದ ಘಟನೆ ಸಿರಗುಪ್ಪ ತಾಲೂಕಿನ ಉಪ್ಪಾರ ಹೊಸಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮಂಜುನಾಥ (33) ಮೃತ ರೈತ. ರೈತ...
ಬಗರ್ ಹುಕುಂ ಸಾಗುವಳಿಗೆ ಅರ್ಜಿ ಸಲ್ಲಿಸಿರುವ ಭೂರಹಿತರೆಲ್ಲರಿಗೂ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಎಂದು ಭೂಮಿ ಮತ್ತು ವಸತಿ ಹಕ್ಕುವಂಚಿತರ ಹೋರಾಟ ಘಟಕದಿಂದ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕಚೇರಿ ಎದುರು...
ವಿಜಯನಗರ ಕೃಷ್ಣದೇವರಾಯ ವಿವಿಯ ಕುಲಪತಿಯಾಗಿ ಪ್ರೊ. ಮೇತ್ರಿಯವರನ್ನು ಮಾಡಿದ್ದ ನೇಮಕಾತಿಯನ್ನು ಹೈಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನೂತನ ಕುಲಪತಿಯಾಗಿ ಡಾ ಎಂ ಮುನಿರಾಜು ಅವರನ್ನು ನೇಮಕ ಮಾಡಲಾಗಿದೆ.
ಬಳ್ಳಾರಿ ಮಹಾನಗರದ ಹೊರ ವಲಯದ ಅಲೀಪುರ ಸಮೀಪದಲ್ಲಿರುವ...
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರ ಗ್ರಾಮದ ಹಿಂಭಾಗದ ದೋಣಿಮಲೈ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿನ ಗುಹೆಯೊಳಗೆ ಹೋಗಲು ಸುರಂಗ ನಿರ್ಮಾಣ ಮಾಡಿ ನಿಧಿ ಶೋಧ ನಡೆಸಿದ ಆಂಧ್ರಪ್ರದೇಶದ ಐವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
"ನಿಧಿ ಶೋಧಕ್ಕೆ...
ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಪ್ರತಿಭಟನೆ...