ಕಟ್ಟಡಕ್ಕೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ಲಿಫ್ಟ್ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ನಗರದ ಚಂದ್ರ ಕಾಲೋನಿಯಲ್ಲಿ ನಡೆದಿದೆ.
ಜಿ ವೀರಾಂಜನೇಯಲು ಮೃತಪಟ್ಟ ವ್ಯಕ್ತಿ ನಗರದ ಗೋನಾಳು ರಸ್ತೆಯ ಆಶ್ರಯ ಕಾಲೋನಿಯ ನಿವಾಸಿ ಎಂದು ತಿಳಿದುಬಂದಿದೆ....
ತೊಲಮಾಮಿಡಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ನಮ್ಮೂರಲ್ಲಿ ಸಿಸಿ ರಸ್ತೆ ನಿರ್ಮಾಣವಾಗಿಲ್ಲ. ಗ್ರಾಮದಲ್ಲಿನ ಒಳ ಚರಂಡಿಗಳಲ್ಲಿ ಮಣ್ಣು ತುಂಬಿದ ಪರಿಣಾಮ ಮಳೆ ಬಂದಾಗ ಮಳೆನೀರು, ಚರಂಡಿನೀರು ರಸ್ತೆ ಮೇಲೆ ಹರಿಯುತ್ತದೆ. ಇದರ ಪರಿಣಾಮವಾಗಿ...
ಬಳ್ಳಾರಿ ತಾಲೂಕಿನ ಅಮರಾಪುರ ಗ್ರಾಮದ ಬಳಿ ಟಿಪ್ಪರ್ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿರುವ ದಾರುಣ ಘಟನೆ...
ಇವರೆಲ್ಲರೂ ರಾಜಕಾರಣಿಗಳು. ಈಗ ಅಭಿವೃದ್ಧಿಯ ಮಾತುಗಳನ್ನಾಡುತ್ತಿದ್ದಾರೆ. ಸಂಡೂರಿನ ಅರಣ್ಯದ ಅಂತರಂಗದಲ್ಲಿ ಕಬ್ಬಿಣ, ಮ್ಯಾಂಗನೀಸ್ ಖನಿಜ ಸಂಪತ್ತಿದೆ, ಅದರಿಂದ ಸಾವಿರಾರು ಕೋಟಿ ರೂಪಾಯಿಗಳ ಕೈ ಬದಲಾಗಲಿದೆ. ಇವರ ಅನುಕೂಲಕ್ಕಾಗಿ 2006ರ ಸುಪ್ರೀಂ ಕೋರ್ಟ್‌ನ ತಡೆಯಾಜ್ಞೆಯಿದೆ....
ಬಳ್ಳಾರಿ ಯ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋ ಟಿ ರೂ. ಹಣ ಪತ್ತೆಯಾಗಿದೆ. ಜತೆಗೆ, ಚಿನ್ನ–ಬೆಳ್ಳಿಯ ಆಭರಣಗಳೂ ಸಿಕ್ಕಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ...