ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ ಹಾಗೂ ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕೊನೆಗೂ ಬಗೆಹರಿದಿದೆ.
ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ...
ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಇನ್ನು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹಗ್ಗ ಜಗ್ಗಾಟ ಮುಂದುವರಿದಿದೆ.
ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಮೂಲಕ ಅವಮಾನವಾಗಿದೆ. ಅವಮಾನವಾದ ಸ್ಥಳದಲ್ಲೇ ಭಗವಂತ ಸನ್ಮಾನ ಮಾಡಿಸುವ ಕೆಲಸ ಮಾಡುತ್ತಾನೆಂಬ ವಿಶ್ವಾಸವಿದೆ. ಈ ಬಾರಿಯ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಗೆಲ್ಲಬೇಕೆಂದು...
ಅಕ್ರಮ ಲೈಂಗಿಕ ಚಟುವಟಿಕೆ, ಮಹಿಳೆಯರ ಸಾಗಾಟ ಮಾಡುತ್ತಿದ್ದ ಅರೋಪದ ಮೇಲೆ ಮಹಿಳೆಯೊಬ್ಬರನ್ನು ಬಳ್ಳಾರಿ ನಗರದ ಕೌಲ್‌ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಡಿಹಟ್ಟಿ ಗ್ರಾಮದ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ ಬಂಧಿತ ಮಹಿಳೆ, ಅಲ್ಲಿಗೆ ಬೇರೆ ಬೇರೆ...
2023-24ನೇ ಸಾಲಿನಲ್ಲಿ ಬೆಳೆದ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಮಾಡಲಾಗುತ್ತದೆ ಎಂದು ಬೆಳೆಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದ್ದು, ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ...