2022-23ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ. ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಠಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಹಲವು ಕಾರಣಗಳಿಂದ ಶಿಶುಗಳು ಮೃತಪಟ್ಟಿವೆ ಎಂದು...
ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಮನೆ ಮತ್ತು ಕಚೇರಿಯಲ್ಲಿ ಶನಿವಾರದಿಂದ ನಡೆಯುತ್ತಿದ್ದ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ಶೋಧ ಭಾನುವಾರ ರಾತ್ರಿ ಮುಗಿದಿದೆ.
ನಾರಾ ಭರತ್ ರೆಡ್ಡಿಗೆ ಶನಿವಾರ...
ಬಳ್ಳಾರಿ ಜಿಲ್ಲೆ ಸಿರಗುಪ್ಪದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯಿಂದ ಕೂಡಿದೆ. ಸಂಬಂಧಪಟ್ಟ ಅಧಿಕಾರಿಗಳಾರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ವಿದ್ಯಾರ್ಥಿ ನಿಲಯದಲ್ಲಿ...
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬ ಚರ್ಚೆ ಇದೀಗ ಪಕ್ಷದ ವಲಯದಲ್ಲಿ ಶುರುವಾಗಿದೆ.
ಬಳ್ಳಾರಿ ಜಿಲ್ಲೆ 1952ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, 1999ರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ,...
ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಹತ್ತಿರ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಅವರು ಹೇಳಿದರು.
ಬಳ್ಳಾರಿ ನಗರದಲ್ಲಿನ ಬಿಡಿಎಎ ಸಭಾಂಗಣದಲ್ಲಿ ಶುಕ್ರವಾರ...