ತರಗತಿಯಲ್ಲಿ ಪಾಠ ಮಾಡುವಾಗ ಉಪನ್ಯಾಸಕನೊಬ್ಬ ಪ್ರವಾದಿ ಮಹಮ್ಮದ್ ಪೈಗಂಬರ್ ಹಾಗೂ ಇಸ್ಲಾಂ ಧರ್ಮದ ಆಚರಣೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬಳ್ಳಾರಿಯ ಶ್ರೀ ಮೇಧ...
‘ಸರ್ ನಮ್ಮನೆಗೆ ನೀರು ಬರುತ್ತಿಲ್ಲ,ʼ ಎಂದು ಕೇಳಿದಕ್ಕೆ ಸಮಸ್ಯೆ ಹೇಳಿಕೊಂಡವರ ಮೇಲೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗೂಂಡಾವರ್ತನೆ ತೋರಿದ್ದಾರೆ. ಮಾತ್ರವಲ್ಲದೆ, ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಬಳ್ಳಾರಿ ತಾಲೂಕಿನ ಕುಡುತಿನಿ ಪಟ್ಟಣದಲ್ಲಿ ನಡೆದಿದೆ.
ಘಟನೆಯಲ್ಲಿ...
ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ ಆರೋಪ ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ಮೇಲೆ ಕೇಳಿಬಂದಿದೆ.
ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ಅವರ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್...
ಪುರಸಭೆ ಸದಸ್ಯನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಾಡಹಗಲೇ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ ಪಟ್ಟಣದ ಘೋರ್ಪಡೆ ನಗರದಲ್ಲಿ ನಡೆದಿದೆ. ಪುರಸಭೆ ಸದಸ್ಯ ನಾಗರಾಜ ನಾಯ್ಕ ಮೇಲೆ ಸೋಮವಾರ (ನ.13) ವ್ಯಕ್ತಿಯೊಬ್ಬ...
ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಎಚ್.ಎಲ್.ಸಿ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಶುಕ್ರವಾರ ಬಳ್ಳಾರಿ ಬಂದ್ ನಡೆಸಿದೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ...