ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಕುಕ್ಕರ್ ಸ್ಫೋಟವಾಗಿದ್ದು, ಅಡುಗೆ ಮಾಡುತ್ತಿದ್ದ ಲೋಕಮ್ಮ ಎಂಬುವವರಿಗೆ ಬಿಸಿ ನೀರು ಸಿಡಿದು ಗಾಯಗೊಂಡಿದ್ದಾರೆ. ಅವರನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಬಳ್ಳಾರಿ...
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇರುವ ಸರ್ಕಾರದ ಏಕೈಕ ಅತಿ ದೊಡ್ಡ ತುರ್ತು ಚಿಕಿತ್ಸಾ ಕೇಂದ್ರ ಅಂದರೆ ಬಳ್ಳಾರಿಯಲ್ಲಿನ ಟ್ರಾಮಾ ಕೇರ್ ಸೆಂಟರ್. ಗಂಭೀರವಾದ ಅಪಘಾತದಲ್ಲಿನ ಗಾಯಾಳುಗಳಿಗೆ ಮತ್ತು ಗಂಭೀರವಾದ ಕಾಯಿಲೆ ಇರುವವರಿಗೆ ಇಲ್ಲಿ...
ಅನಧಿಕೃತವಾಗಿ ನೀರಾವರಿ ಸೌಲಭ್ಯ ಪಡೆಯುತ್ತಿರುವ ವ್ಯಕ್ತಿಗಳನ್ನು ಬಂಧಿಸಬೇಕು. ರಾಜಾರೋಷವಾಗಿ ಕಾಲುವೆಗಳಿಗೆ ಹಾಕಿರುವ ಪೈಪುಗಳು ಮತ್ತು ಮೋಟಾರ್‌ಗಳನ್ನೂ ಜಪ್ತಿ ಮಾಡಿ ಅಧಿಕೃತ ನೀರಾವರಿ ರೈತರಿಗೆ ನೀರು ತಲುಪಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ...
ತುಂಗಭದ್ರಾ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ರಸ್ತೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...
ಬಳ್ಳಾರಿ ನಗರದಲ್ಲಿ ಇನ್ಮುಂದೆ ಫ್ಲೆಕ್ಸ್, ಬ್ಯಾನರ್‌ಗಳನ್ನು ಪ್ರಿಂಟ್ ಮಾಡಿದರೂ, ಫ್ಲೆಕ್ಸ್ ಬ್ಯಾನರ್‌ಗಳನ್ನು ಕಟ್ಟಿದವರ ಮೇಲೆ ದಂಡ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆಯ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಬಳ್ಳಾರಿ ಮಹಾನಗರ ಪಾಲಿಕೆಯ...