ಬಳ್ಳಾರಿ ಜಿಲ್ಲೆಯ ಬಳ್ಳಾರಿ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಸೆ.18, ಬುಧವಾರದಂದು ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಸೇರ್ಪಡೆಗೆ ದಿನ ಪೂರ್ತಿ ಸರ್ವರ್ ಡೌನ್ ಸಮಸ್ಯೆ ಎದುರಾಗಿದ್ದರಿಂದ ಜನ ಸರತಿ ಸಾಲಿನಲ್ಲಿ ಕಾದು...
ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2022ರ ಮಹಿಳೆಯರ ಹೆಪ್ಟಾಥ್ಲಾನ್ 800 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ನಂದಿನಿ ಅಗಸರ ಅವರನ್ನು ಬಳ್ಳಾರಿ ಜಿಲ್ಲಾಡಳಿತ ಸನ್ಮಾನಿಸಿದೆ.
ನಂದಿನಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ...
ಬಳ್ಳಾರಿ ನಗರದಲ್ಲಿರುವ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ಸಮಸ್ಯೆಗಳ ಆಗರವಾಗಿದೆ. ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿಯೇ ನಗರ ಕೇಂದ್ರ ಗ್ರಂಥಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಗನಕಲ್ಲು ಮ್ಯೂಸಿಯಂ, ಕನ್ನಡ ಭವನ,...
ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆಯ (ಐಸಿಎಐ) ದಕ್ಷಿಣ ಭಾರತ ಪ್ರಾಂತೀಯ ಪರಿಷತ್ತಿನ (ಎಸ್‌ಐಆರ್‌ಸಿ) ವತಿಯಿಂದ ಬಳ್ಳಾರಿ ಶಾಖೆಯ ಆಶ್ರಯದಲ್ಲಿ 2023ರ ಅಕ್ಟೋಬರ್ 12 ಮತ್ತು 13ರಂದು ಎರಡು ದಿನಗಳ 55ನೇ ದಕ್ಷಿಣ ಭಾರತ...
ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆ ನಿರ್ಧಾರ ಸಮಾಜಘಾತುಕ.
ಮದ್ಯ ನಿಷೇಧಕ್ಕೆ ಮಹಿಳಾ ಸಮುದಾಯ ಒತ್ತಾಯಿಸಿದರೆ ಸರ್ಕಾರ ಹೊಸ ಪರವಾನಿಗೆ ನೀಡಲು ಮುಂದಾಗಿದೆ.
ರಾಜ್ಯದಲ್ಲಿ 1000ಕ್ಕೂ ಹೆಚ್ಚು ಹೊಸ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ...