ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದ ಅತಿಥಿ ಶಿಕ್ಷಕರು ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 43,159,...
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ದೇಶನೂರು ಗ್ರಾಮದ ಕೂಲಿ ಕಾರ್ಮಿಕ ತುಂಬು ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜರುಗಿದೆ.
ಸಿರುಗುಪ್ಪ ತಾಲೂಕು ಕೇಂದ್ರದಲ್ಲಿ ನೂರು ಹಾಸಿಗೆಗಳ ಆಸ್ಪತ್ರೆ ಇದ್ದರೂ, ಸೂಕ್ತ ಚಿಕಿತ್ಸೆ ಲಭ್ಯವಿಲ್ಲವೆಂದು...
ರೈತರು ಮತ್ತು ಕಾರ್ಮಿಕರ ಹಿತ ದೃಷ್ಠಿಯಿಂದ ಪೌಷ್ಠಿಕಾಂಶದ ಕೊರತೆ ನಿವಾರಣೆಗೆ ಆಯಾ ಪ್ರದೇಶಕ್ಕನುಗುಣವಾಗಿ ಪಡಿತರ ಅಕ್ಕಿಯೊಂದಿಗೆ ಪ್ರತಿ ವ್ಯಕ್ತಿಗೆ ರಾಗಿ ಮತ್ತು 1 ಕೆಜಿ ತೊಗರಿ ಬೇಳೆ, 1 ಕೆಜಿ ಅಡುಗೆ ಎಣ್ಣೆಯನ್ನು...
ಬಳ್ಳಾರಿಯ ಜೀನ್ಸ್ ತಯಾರಿಕಾ ಘಟಕಗಳ ಸೌಲಭ್ಯಗಳನ್ನು ಸುಧಾರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರು ಪತ್ರ ಬರೆದ ಬಳಿಕ ಕೈಗಾರಿಕಾ ಸಚಿವ ಎಂ ಬಿ...
ಕಾಲುವೆಯಲ್ಲಿ ತುಂಬಿರುವ ಕಸ ಕಡ್ಡಿ ಸ್ವಚ್ಛಗೊಳಿಸಿಲ್ಲ. ಪರಿಣಾಮ, ರೈತರ ಜಮೀನುಗಳಿಗೆ ನೀರು ಹೋಗದೆ ತುಂಬಾ ತೊಂದರೆಯಾಗುತ್ತಿದೆ. ತುರ್ತಾಗಿ ಕಾಲುವೆ ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ರೈತ ಸಂಘ ಒತ್ತಾಯಿಸಿದೆ.
ರೈತ ಸಂಘದ...