ಬಳ್ಳಾರಿಯಿಂದ ಮಹದೇಶ್ವರ ಬೆಟ್ಟಕ್ಕೆ ಪ್ರವಾಸಕ್ಕೆಂದು ಒಂದೇ ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು. ಮೈಸೂರು ಜಿಲ್ಲೆಯ ಟಿ.ನರಸೀಪುರ ಬಳಿ ಕಾರು ಭೀಕರ ಅಪಘಾತಕ್ಕೀಡಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ 2 ಲಕ್ಷ...
ಬಳ್ಳಾರಿ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ನಗರದ 425 ಮರಗಳನ್ನು ಕಟಾವು ಮಾಡುವ ಕ್ರಮವನ್ನು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಮುಖಂಡರು ವಿರೋಧಿಸಿದ್ದಾರೆ. ಕಂಪ್ಲಿ ಶಿರಸ್ತೇದಾರ್ ಪಂಪಾಪತಿ ಮೂಲಕ ಬಳ್ಳಾರಿ ವಿಭಾಗದ ಅರಣ್ಯ...
ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ನಷ್ಟವಾಗಲಿದೆ ಎಂದು ರಾಜಕೀಯ...
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ...
ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ
ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರ ಮತದಾನ ನಡೆಯುತ್ತಿದ್ದು, ಹಾಸನ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು...