ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕನ್ನಡ ವಿಭಾಗಕ್ಕೆ ಲಿಂಗತ್ವ ಅಲ್ಪಸಂಖ್ಯಾತರಾದ ರೇಣುಕಾ ಪೂಜಾರಿ ಅವರು ಅತಿಥಿ ಉಪನ್ಯಾಸಕರಾಗಿ ನೇಮಕವಾಗಿದ್ದಾರೆ. ಕುರುಗೋಡು ತಾಲ್ಲೂಕಿನ ರೇಣುಕಾ ಅವರು ಈ ಹುದ್ದೆ ಪಡೆದ ರಾಜ್ಯದ ಮೊದಲ ಲಿಂಗತ್ವ ಅಲ್ಪಸಂಖ್ಯಾತ....
ನಮ್ಮನ್ನು ಮುಂದೆ ನಡೆಸಿಕೊಂಡು ಹೋಗುವುದೇ ಈ ಚರಿತ್ರೆ. ನಮ್ಮ ಚರಿತ್ರೆಯನ್ನ ನಾವು ನೆನಪಿಟ್ಟುಕೊಳ್ಳಬೇಕು ಎಂದು ಸಾಹಿತಿ ವಸುಂಧರಾ ಭೂಪತಿ ಅಭಿಪ್ರಾಯಪಟ್ಟರು.
ಕಾವ್ಯಮನೆ ಪ್ರಕಾಶನದಿಂದ ಪ್ರಕಟಗೊಂಡ ಅಬ್ದುಲ್ ಹೈ ಅವರ ತೋರಣಗಲ್ಲು ಚಾರಿತ್ರಿಕ ಅಧ್ಯಯನ ಕೃತಿಯನ್ನು...
ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಳ್ಳಾರಿ ಕೌಲ್ ಬಜಾರ್ ಠಾಣೆಯ ಮುಖ್ಯ ಪೇದೆ ಸೈಯದ್...
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ.
ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ...
ಸರ್ಕಾರೀ ಆರೋಗ್ಯ ವ್ಯವಸ್ಥೆಯಲ್ಲಿ ಹತ್ತು ಹಲವು ಸಮಸ್ಯೆಗಳಿರುವಂತೆಯೇ, ಉತ್ತಮ ಚಿಕಿತ್ಸೆ ನೀಡಬಲ್ಲ ಖಾಸಗಿ ವಲಯವೂ ತೀರಾ ದುಬಾರಿಯಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿರುವ ಅಸಮಾನತೆ ಗಾಬರಿ ಹುಟ್ಟಿಸುತ್ತದೆ. ಈಗಷ್ಟೇ ಆರಂಭವಾಗಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಾಣಂತಿಯರ ಸಾವಿರ...