ಶಾಲಾ ಬಸ್ ಎಂಜಿನ್‌ನಲ್ಲಿ ಆಕಸ್ಮಿಕ ಹೊಗೆ
ಮಕ್ಕಳನ್ನು ಬಸ್‌ನಿಂದ ಕೆಳಗಿಳಿಸಿದ ಚಾಲಕ
ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಬಳ್ಳಾರಿ...
ಪೊಲೀಸ್ ವಸತಿ ಗೃಹದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಪೇದೆ
ಚಿಕಿತ್ಸೆ ಫಲಕಾರಿಯಾಗದೆ ಪೊಲೀಸ್ ಕಾನ್ಸ್‌ಟೇಬಲ್ ಸಾವು
ಸಶಸ್ತ್ರ ಮೀಸಲು ಪಡೆ (ಡಿಎಆರ್) ಪೊಲೀಸ್ ಕಾನ್ಸ್‌ಟೇಬಲ್ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಮೃತ ಪೇದೆ ಜಾಫರ್ ಎಂದು...