ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 110ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದಲ್ಲಿ ನಡೆದಿದೆ.
ಹೊನ್ನಳ್ಳಿ ಸಿದ್ದಪ್ಪನವರ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ...
ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಸೋತು ಮನೆ ಸೇರಿರುವ ಬಿ ಶ್ರೀರಾಮುಲು ಅವರಿಗೆ ಈಗ ಬಿಜೆಪಿಯೊಳಗೂ ಕೂಡ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಅವರ ರಾಜಕೀಯದ ಮೊದಲಿದ್ದ ಹೊಳಪು ಕಳೆಗುಂದಿದೆ. ಬಳ್ಳಾರಿ ನಾಡಿನ ವಾಲ್ಮೀಕಿ ಪಾಲಿಟಿಕ್ಸ್ನಲ್ಲಿ...
ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ವೊಂದು ಹಳ್ಳದಲ್ಲಿ ಮಗುಚಿ ಬಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ. ಟ್ರ್ಯಾಕ್ಟರ್ನಲ್ಲಿದ್ದ ಕಾರ್ಮಿಕರು ಈಜಿಕೊಂಡು ತಮ್ಮ ಜೀವ ಉಳಿಸಿಕೊಂಡಿರುವುದಾಗಿ ವರದಿಯಾಗಿದೆ.
ತೋರಣಗಲ್ಲು ಹೋಬಳಿಯಿಂದ...
ರಾಜ್ಯದಲ್ಲಿ ಲೋಕಸಭೆ ಚುನಾವಣೆ 2024ರ ಬಳಿಕ ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ಸಹ ಒಂದಾಗಿದೆ. ಉಪಚುನಾವಣೆ ಚರ್ಚೆಯ ನಡುವೆಯೇ ಜನಾರ್ದನ ರೆಡ್ಡಿ ಅವರಿಗೆ ಈ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂದಗಳ ಹಾಗೂ ಕರ್ನಾಟಕ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 4ರಂದು ಬೆಂಗಳೂರು ಚಲೋ ಹಾಗೂ ಅನಿರ್ದಿಷ್ಟಾವಧಿ ಹೋರಾಟ...