ಬಳ್ಳಾರಿ | ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳ್ಳಾರಿ ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ರೈತ,ಕಾರ್ಮಿಕರ ಜನವಿರೋಧಿ ನೀತಿಗಳ...

ಬಳ್ಳಾರಿ | ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ, ಅಧಿಕಾರಿಗಳೂ ಗೂಂಡಾಗಳೇ: ರವಿಕೃಷ್ಣಾ ರೆಡ್ಡಿ ಕಿಡಿ

ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ ಕರ್ನಾಟಕದ ಪರಂಪರೆ ತಿಳಿದಂತಿಲ್ಲ. ಪಕ್ಷದ ಸಭೆಗೆ ಅನುಮತಿ ಪಡೆಯಲು ಹೋದರೆ 'ಗೆಟ್‌ ಲಾಸ್ಟ್‌' ಎಂದಿದ್ದಾರೆ ಎಂದು ಕೆಆರ್‌ಎಸ್‌ ಪಕ್ಷದ ಅಧ್ಯಕ್ಷ...

ಬಳ್ಳಾರಿ | 2022-23 ಸಾಲಿನಲ್ಲಿ 615 ಶಿಶುಗಳ ಸಾವು; ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

2022-23ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ. ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಠಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಹಲವು ಕಾರಣಗಳಿಂದ ಶಿಶುಗಳು ಮೃತಪಟ್ಟಿವೆ ಎಂದು...

ಬಳ್ಳಾರಿ | ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಮನೆ, ಕಚೇರಿಯಲ್ಲಿನ ಇ.ಡಿ ಶೋಧ ಮುಕ್ತಾಯ

ಬಳ್ಳಾರಿ ನಗರ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಅವರ ಮನೆ ಮತ್ತು ಕಚೇರಿಯಲ್ಲಿ ಶನಿವಾರದಿಂದ ನಡೆಯುತ್ತಿದ್ದ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ಶೋಧ ಭಾನುವಾರ ರಾತ್ರಿ ಮುಗಿದಿದೆ. ನಾರಾ ಭರತ್‌ ರೆಡ್ಡಿಗೆ ಶನಿವಾರ...

ಬಳ್ಳಾರಿ | ಸೌಲಭ್ಯವಿಲ್ಲದ ವಸತಿ ನಿಲಯ; ವಿದ್ಯಾರ್ಥಿಗಳ ಗೋಳು ಕೇಳೋರಿಲ್ಲ

ಬಳ್ಳಾರಿ ಜಿಲ್ಲೆ ಸಿರಗುಪ್ಪದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯಿಂದ ಕೂಡಿದೆ. ಸಂಬಂಧಪಟ್ಟ ಅಧಿಕಾರಿಗಳಾರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ...

ಜನಪ್ರಿಯ

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

ಡಿಲಿಮಿಟೇಶನ್ ಮಸೂದೆ ಸೋತರೆ ತಮಿಳುನಾಡಿಗೆ ಸಿಗಬೇಕಾದ ಕನಿಷ್ಠ ರಕ್ಷಣೆಯೂ ಕೈತಪ್ಪುತ್ತೆ: ಕಾಂಗ್ರೆಸ್ ಮನವಿ ತಿರಸ್ಕರಿಸಿದ ಸ್ಟ್ಯಾಲಿನ್

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿರುವ ಕ್ಷೇತ್ರ ಮರುವಿಂಗಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ...

ತುಮಕೂರು | ಯುವಕರಲ್ಲಿ ರಾಷ್ಟ್ರೀಯ ಏಕತೆ, ಸಮಾನತೆಯ ಮನೋಭಾವ ಬೆಳೆಯಲಿ : ಡಾ. ಜಿ. ಪರಮೇಶ್ವರ

ವಿವಿಧತೆಯಲ್ಲಿ ಏಕತೆ ಸಾರುವ ಮನೋಭಾವ ಯುವಜನರಲ್ಲಿ ಮೂಡಬೇಕು. ಜಾತಿ, ಧರ್ಮ ಹಾಗೂ...

Tag: ಬಳ್ಳಾರಿ