ಪುರಸಭೆ ಸದಸ್ಯನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಾಡಹಗಲೇ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ ಪಟ್ಟಣದ ಘೋರ್ಪಡೆ ನಗರದಲ್ಲಿ ನಡೆದಿದೆ. ಪುರಸಭೆ ಸದಸ್ಯ ನಾಗರಾಜ ನಾಯ್ಕ ಮೇಲೆ ಸೋಮವಾರ (ನ.13) ವ್ಯಕ್ತಿಯೊಬ್ಬ...
ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಎಚ್.ಎಲ್.ಸಿ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಶುಕ್ರವಾರ ಬಳ್ಳಾರಿ ಬಂದ್ ನಡೆಸಿದೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ...
ಬಿಸಿಯೂಟ ಅಡುಗೆ ಕೊಠಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಕುಕ್ಕರ್ ಸ್ಫೋಟವಾಗಿದ್ದು, ಅಡುಗೆ ಮಾಡುತ್ತಿದ್ದ ಲೋಕಮ್ಮ ಎಂಬುವವರಿಗೆ ಬಿಸಿ ನೀರು ಸಿಡಿದು ಗಾಯಗೊಂಡಿದ್ದಾರೆ. ಅವರನ್ನು ಕಂಪ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಬಳ್ಳಾರಿ...
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇರುವ ಸರ್ಕಾರದ ಏಕೈಕ ಅತಿ ದೊಡ್ಡ ತುರ್ತು ಚಿಕಿತ್ಸಾ ಕೇಂದ್ರ ಅಂದರೆ ಬಳ್ಳಾರಿಯಲ್ಲಿನ ಟ್ರಾಮಾ ಕೇರ್ ಸೆಂಟರ್. ಗಂಭೀರವಾದ ಅಪಘಾತದಲ್ಲಿನ ಗಾಯಾಳುಗಳಿಗೆ ಮತ್ತು ಗಂಭೀರವಾದ ಕಾಯಿಲೆ ಇರುವವರಿಗೆ ಇಲ್ಲಿ...
ಅನಧಿಕೃತವಾಗಿ ನೀರಾವರಿ ಸೌಲಭ್ಯ ಪಡೆಯುತ್ತಿರುವ ವ್ಯಕ್ತಿಗಳನ್ನು ಬಂಧಿಸಬೇಕು. ರಾಜಾರೋಷವಾಗಿ ಕಾಲುವೆಗಳಿಗೆ ಹಾಕಿರುವ ಪೈಪುಗಳು ಮತ್ತು ಮೋಟಾರ್ಗಳನ್ನೂ ಜಪ್ತಿ ಮಾಡಿ ಅಧಿಕೃತ ನೀರಾವರಿ ರೈತರಿಗೆ ನೀರು ತಲುಪಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ...