ಬಳ್ಳಾರಿ ಕಾಂಗ್ರೆಸ್ ಕ್ಲೀನ್ ಸ್ವೀಪ್; ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಕಮಲ ಶೂನ್ಯ ಸಾಧನೆ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ...

ಪ್ರತ್ಯೇಕ ಪ್ರಕರಣ | ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರ ಮತದಾನ ನಡೆಯುತ್ತಿದ್ದು, ಹಾಸನ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮತ್ತು...

ಬಳ್ಳಾರಿ | ಸಿಡಿಲು ಬಡಿದು ಮಹಿಳೆ ಸಾವು

ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕುಡುದ್ರಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಿಳೆ ಮಂಗಮ್ಮ (40) ಮೃತ ದುರ್ದೈವಿ. ಅವರು ಸೋಮವಾರ ತಮ್ಮ...

ಬಳ್ಳಾರಿ | ಸಂಭ್ರಮದ ರಂಜಾನ್‌ ಆಚರಣೆ; ಸಹೋದರರಂತೆ ಬದುಕಲು ಕರೆ

ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಶನಿವಾರ ಶ್ರದ್ಧಾಭಕ್ತಿಯೊಂದಿಗೆ ಸಂಭ್ರಮದಿಂದ ರಂಜಾನ್ ಹಬ್ಬ ಆಚರಿಸಿದ್ದಾರೆ. ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಚಿಕ್ಕಮಕ್ಕಳೂ ಕೂಡ...

ಬಳ್ಳಾರಿ | ಶಾಲಾ ಬಸ್‌ನಲ್ಲಿ ಬೆಂಕಿ; 50ಕ್ಕೂ ಹೆಚ್ಚು ಮಕ್ಕಳು ಪಾರು

ಶಾಲಾ ಬಸ್‌ ಎಂಜಿನ್‌ನಲ್ಲಿ ಆಕಸ್ಮಿಕ ಹೊಗೆ ಮಕ್ಕಳನ್ನು ಬಸ್‌ನಿಂದ ಕೆಳಗಿಳಿಸಿದ ಚಾಲಕ ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿ...

ಜನಪ್ರಿಯ

ಡಿಲಿಮಿಟೇಶನ್ ಮಸೂದೆ ಸೋತರೆ ತಮಿಳುನಾಡಿಗೆ ಸಿಗಬೇಕಾದ ಕನಿಷ್ಠ ರಕ್ಷಣೆಯೂ ಕೈತಪ್ಪುತ್ತೆ: ಕಾಂಗ್ರೆಸ್ ಮನವಿ ತಿರಸ್ಕರಿಸಿದ ಸ್ಟ್ಯಾಲಿನ್

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಲಿರುವ ಕ್ಷೇತ್ರ ಮರುವಿಂಗಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ...

ತುಮಕೂರು | ಯುವಕರಲ್ಲಿ ರಾಷ್ಟ್ರೀಯ ಏಕತೆ, ಸಮಾನತೆಯ ಮನೋಭಾವ ಬೆಳೆಯಲಿ : ಡಾ. ಜಿ. ಪರಮೇಶ್ವರ

ವಿವಿಧತೆಯಲ್ಲಿ ಏಕತೆ ಸಾರುವ ಮನೋಭಾವ ಯುವಜನರಲ್ಲಿ ಮೂಡಬೇಕು. ಜಾತಿ, ಧರ್ಮ ಹಾಗೂ...

ಕ್ಷೇತ್ರ ಮರುವಿಂಗಡಣೆ ಮಸೂದೆ ದೇಶದ ಒಕ್ಕೂಟ ವ್ಯವಸ್ಥೆ, ಪ್ರಜಾಪ್ರಭುತ್ವಕ್ಕೆ ಬೆದರಿಕೆ; ಸ್ಟ್ಯಾಲಿನ್‌ಗೆ ಮನವರಿಕೆ ಮಾಡಿದ್ದೇನೆ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ...

ಚಾಮರಾಜನಗರ । ಎಲೆಕ್ಟ್ರಿಕಲ್ ಮತ್ತು ಮೋಟಾರ್ ರಿವೈಡಿಂಗ್ ಕಾರ್ಮಿಕರು ಸಂಘಟಿತರಾಗಬೇಕು : ಕೆ. ವೀರಭದ್ರಸ್ವಾಮಿ 

ಕರ್ನಾಟಕ ರಾಜ್ಯ ರೈತ ಮಿತ್ರ ಎಲೆಕ್ಟ್ರಿಕಲ್  ಮತ್ತು ಮೋಟಾರ್ ರಿವೈಡಿಂಗ್ ಸಂಘದಿಂದ...

Tag: ಬಳ್ಳಾರಿ