ಬಳ್ಳಾರಿಯು ಕನ್ನಡ ನಾಡಿನ ಏಕೀಕರಣಕ್ಕೆ ಮುನ್ನುಡಿ ಬರೆದ ಜಿಲ್ಲೆಯಾಗಿದೆ. ನಾವು ಇಂದು ಬದುಕುತ್ತಿರುವ ಬದುಕು ಅನೇಕ ಮಹನೀಯರ ಹೋರಾಟ ಮತ್ತು ತ್ಯಾಗ ಪರಿಶ್ರಮಗಳ ಫಲವಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ...
ಕುರಿಗಾಹಿ ಕುಟುಂಬದ ಮಹಿಳೆಯೊಬ್ಬರು ಮೂವರು ಪುತ್ರಿಯರೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ.
ಸಿದ್ದವ್ವ ಅಲಿಯಾಸ್ ಲಕ್ಷಿ (29),...
ಜಾನಪದ ಎಂಬುದು ಸಾವಿಲ್ಲದ ಸಾಂಸ್ಕೃತಿಕ ಪಳೆಯುಳಿಕೆ. ಕಲಿತವರು ಕಲಿಯದವರಿಗೆ ಕಲಿಸುವುದೇ ಜಾನಪದ. ಹಳ್ಳಿಗಳಲ್ಲಿ ತಳ ಸಮುದಾಯದಿಂದ ಬಂದಿರುವ ಜಾನಪದ ಕಲೆ ಇಂದು ನಶಿಸಿ ಹೋಗುತ್ತಿದೆ. ಅಕ್ಷಯ ಕಲಾ ಟ್ರಸ್ಟ್ ಈ ಉದ್ಯಾನವನದಲ್ಲಿ ಜಾನಪದ...
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ(ಜಿಟಿಟಿಸಿ ತರಬೇತಿ) ಹಾಗೂ ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರವು ಬಳ್ಳಾರಿ ಜಿಲ್ಲೆಯಲ್ಲಿ ನೂತನವಾಗಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹತ್ತನೇ ತರಗತಿ ಉತ್ತೀರ್ಣ ಮತ್ತು...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶವು ನಿಗದಿತ ಗುರಿ ತಲುಪಬೇಕೆನ್ನುವುದು ಮುಖ್ಯಮಂತ್ರಿಯವರ ಆಶಯವಾಗಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯೂ ಕೂಡ ಉತ್ತಮ ಫಲಿತಾಂಶ ಪಡೆಯಲು ಅಧಿಕಾರಿಗಳು ಶ್ರಮಿಸಬೇಕು. ಇದೇ ನೀವು ಸರ್ಕಾರಕ್ಕೆ...