ಕಲ್ಯಾಣ ಕರ್ನಾಟಕ ಭಾಗದಲ್ಲಿ ಕುರುಬ ನಾಯಕರಿಗೆ ಮಂತ್ರಿಸ್ಥಾನ ಕೊಡುವಂತೆ ಬೇಡಿಕೆ ಇಡಲಾಗಿದೆ. ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿರುವ ಕುರುಬ ಸಮಾಜದ ಕಾಂಗ್ರೆಸ್ ಮುಖಂಡರು ಕುರುಬ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.
"ಸಚಿವ ಸಂಪುಟ...
ಕಲ್ಯಾಣ ಕರ್ನಾಟಕ ಭಾಗದ ಮೂರು ಜಿಲ್ಲೆಗಳು 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಯತಾಸ್ಥಿತಿ ಕಾಯ್ದುಕೊಂಡಿವೆ. ಯಾದಗಿರಿ, ವಿಜಯನಗರ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳು ಫಲಿತಾಂಶದಲ್ಲಿ ಹೆಚ್ಚಿನ ರ್ಯಾಂಕ್ ಪಡೆಯದಿದ್ದರೂ ಉತ್ತೀರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು...
ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ದಲಿತ ಸಂಘಟನೆ ಪದಾಧಿಕಾರಿಗಳು ಗ್ರಾಮದಿಂದ ಪಟ್ಟಣದ ಪೊಲೀಸ್ ಠಾಣೆವರೆಗೆ...
ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಕಬ್ಬಿಣದ ರಾಡ್ನಿಂದ ದಾಳಿ ನಡೆಸಿದ್ದು, ಓರ್ವ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಾಸ್ಟೆಲ್ ವಾರ್ಡನ್ ಸೇರಿದಂತೆ 7 ಮಂದಿಗೆ ಗಂಭೀರ ಗಾಯವಾಗಿದ್ದು, ಅವರನ್ನು...
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ...